ETV Bharat / international

ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ಟ್ರಂಪ್​ ಪತ್ನಿ ಮೆಲಾನಿಯಾ ಭೇಟಿ ಕೊಟ್ಟಿದ್ದೇಕೆ..?

ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74ನೇ ಅಧಿವೇಶನವು ಇದೇ 27ರಂದು ನಡೆಯಲಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ವೇಳೆ, ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್ ಸಹ ತಮ್ಮ ಭಾಷಣ ಮಾಡಲಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಹಿಂತೆಗೆದುಕೊಂಡ ಭಾರತದ ನಿರ್ಧಾರವನ್ನು ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ.ಟಇ

ಡೊನಾಲ್ಡ್​ ಟ್ರಂಪ್​, ಮೆಲಾನಿಯಾ ಟ್ರಂಪ್
author img

By

Published : Sep 24, 2019, 7:58 PM IST

ನ್ಯೂಯಾರ್ಕ್​: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನ (ಯುಎನ್​ಜಿಎ) ನಡೆಯುವ ಮುನ್ನ ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮತ್ತು ಅಮೆರಿಕ ಮೊದಲ ಮಹಿಳೆ ಮೆಲಾನಿಯಾ ಟ್ರಂಪ್​ ಅವರು ಕೇಂದ್ರ ಕಚೇರಿಗೆ ಆಗಮಿಸಿದ್ದಾರೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 74ನೇ ಅಧಿವೇಶನವು ಇದೇ 27ರಂದು ನಡೆಯಲಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನೊಂದೆಡೆ, ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್ ಸಹ ತಮ್ಮ ಭಾಷಣ ಮಾಡಲಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಹಿಂತೆಗಿದುಕೊಂಡ ಭಾರತದ ನಿರ್ಧಾರವನ್ನು ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ.

74ನೇ ಸಾಮಾನ್ಯ ಸಭೆಯು ಹಿಂದೆಂದಿಗಿಂತಲೂ ಈ ಬಾರಿ ತೀವ್ರ ಕುತೂಹಲ ಉಂಟು ಮಾಡಿದೆ. ಜಾಗತಿಕ ಮಟ್ಟದಲ್ಲಿ ಪಾಕ್​, ಕಾಶ್ಮೀರ ವಿಷಯವಾಗಿ ಮುಜುಗರ ಅನುಭವಿಸಿದ್ದು, ಇದರ ನಡುವೆ ತನ್ನ ಮೊಂಡುವಾದ ಮುಂದುವರಿಸಿಕೊಂಡು ಹೋಗುತ್ತಿದೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.