ETV Bharat / international

ಅನ್ಯಾಯದ ಮೂಲಕ ಹಕ್ಕು ಸಾಧಿಸಬೇಡಿ: ಬೈಡನ್​ಗೆ ಟ್ರಂಪ್​ ಎಚ್ಚರಿಕೆ, ಬೆಂಬಲಿಗರ ಪ್ರತಿಭಟನೆ

ಜೋ ಬೈಡನ್ ಅವರು ಅಧ್ಯಕ್ಷೀಯ ಕಚೇರಿಯ ಮೇಲೆ ಅನ್ಯಾಯದ ಮೂಲಕ ಹಕ್ಕು ಸಾಧಿಸಬಾರದು ಎಂದು ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

election
election
author img

By

Published : Nov 7, 2020, 1:18 PM IST

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶದ ಕುರಿತಾದ ಅನಿಶ್ಚಿತತೆ ಸತತ ಮೂರನೇ ದಿನವೂ ಮುಂದುವರೆದಿದೆ. ಮತ ಎಣಿಸುವ ಪ್ರಕ್ರಿಯೆಯನ್ನು ಕುತೂಹಲದಿಂದ ಎದುರು ನೋಡುತ್ತಿರುವ ಜನರು ಪೆನ್ಸಿಲ್ವೇನಿಯಾದ ಪಿಟ್ಸ್‌ಬರ್ಗ್‌ನಲ್ಲಿರುವ ಎಣಿಕೆ ಕೇಂದ್ರದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಎಣಿಕೆ ಕೇಂದ್ರದಲ್ಲಿ ಪ್ರಮಾಣ ವಚನ ಸ್ವೀಕಾರ

ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ರಾಜ್ಯಗಳಲ್ಲಿ ಮತ ಎಣಿಕೆಯ ಮಧ್ಯೆ ಬಿಡೆನ್‌ಗೆ ಎಚ್ಚರಿಕೆ ನೀಡಿದ್ದಾರೆ. ವಿವಿಧ ರಾಜ್ಯಗಳಲ್ಲಿ ಮಾಡಿದ ಮೇಲ್ಮನವಿಗಳ ಹಿನ್ನೆಲೆಯಲ್ಲಿ, ಈ ಕಾನೂನು ಕ್ರಮವು ಕೇವಲ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ. ಈ ನಡುವೆ ಟ್ರಂಪ್ ಬೆಂಬಲಿಗರು ಮತ ಎಣಿಕೆಯ ಪಾರದರ್ಶಕತೆ ಕುರಿತು ಪ್ರತಿಭಟನೆ ನಡೆಸುತ್ತಿದ್ದಾರೆ.

us-presidential-election-live-updates
ಟ್ರಂಪ್ ಬೆಂಬಲಿಗರಿಂದ ಪ್ರತಿಭಟನೆ

ತಮ್ಮ ಡೆಮಾಕ್ರಟಿಕ್ ಪ್ರತಿಸ್ಪರ್ಧಿ ಜೋ ಬೈಡನ್ ಅವರು ಅಧ್ಯಕ್ಷೀಯ ಕಚೇರಿಯ ಮೇಲೆ ಅನ್ಯಾಯದ ಮೂಲಕ ಹಕ್ಕು ಸಾಧಿಸಬಾರದು ಎಂದು ಅವರು ಹೇಳಿದ್ದಾರೆ.

us-presidential-election-live-updates
ಟ್ರಂಪ್ ಟ್ವೀಟ್

"ಜೋ ಬೈಡನ್ ಟ್ವೀಟ್​ನಲ್ಲಿ ಎಚ್ಚರಿಕೆ ನೀಡಿರುವ ಟ್ರಂಪ್​, ನ್ಯಾಯಾಲಯದಲ್ಲಿ ಹೋರಾಟವನ್ನು ಬಿಟ್ಟುಕೊಡುವುದಿಲ್ಲ ಎಂದು ಈ ಹಿಂದೆ ಹೇಳಿದ್ದ ಟ್ರಂಪ್, ಮತ ಎಣಿಕೆಯಲ್ಲಿ ಪಾರದರ್ಶಕತೆ ಕುರಿತು ಪ್ರಶ್ನಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.