ETV Bharat / international

ಅಫ್ಘಾನ್‌ ಬಿಕ್ಕಟ್ಟು: ಯುಎಸ್‌ ವಿದೇಶಾಂಗ ಕಾರ್ಯದರ್ಶಿ ಜೊತೆ ಎಸ್‌.ಜೈಶಂಕರ್ ಮಹತ್ವದ ಮಾತುಕತೆ

author img

By

Published : Aug 17, 2021, 8:43 AM IST

ನೆರೆಯ ಅಫ್ಘಾನಿಸ್ತಾನದಲ್ಲಿ ಉಂಟಾಗಿರುವ ಅನಿಶ್ಚಿತೆಯನ್ನು ಗಮನಿಸುತ್ತಿರುವ ಭಾರತ ಎಚ್ಚರಿಕೆಯ ಹೆಜ್ಜೆಗಳನ್ನು ಇಡುತ್ತಿದೆ.

US state secretary talks to India's external affairs minister about situation in Afghanistan
ಆಫ್ಘಾನ್‌ ಬಿಕ್ಕಟ್ಟು; ಸಚಿವ ಎಸ್‌.ಜೈಶಂಕರ್‌, ಯುಎಸ್‌ ವಿದೇಶಾಂಗ ಕಾರ್ಯದರ್ಶಿ ಟೋನಿ ಬ್ಲಿಂಕನ್ ಮಾತುಕತೆ

ವಾಷಿಂಗ್ಟನ್‌: ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದುಕೊಂಡು ತಾಲಿಬಾನ್‌ ಅಟ್ಟಹಾಸ ಮೆರೆಯುತ್ತಿದೆ. ಅಲ್ಲಿನ ಜನರು ಪ್ರಾಣಭಯದಿಂದ ಬೇರೆ ಬೇರೆ ದೇಶಗಳತ್ತ ಮುಖ ಮಾಡಿದ್ದಾರೆ. ಈ ನಡುವೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಟೋನಿ ಬ್ಲಿಂಕನ್ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದಾರೆ.

  • Discussed latest developments in Afghanistan with @SecBlinken. Underlined the urgency of restoring airport operations in Kabul. Deeply appreciate the American efforts underway in this regard.

    — Dr. S. Jaishankar (@DrSJaishankar) August 16, 2021 " class="align-text-top noRightClick twitterSection" data=" ">

ಇದಾದ ಕೆಲವೇ ಗಂಟೆಗಳಲ್ಲಿ ಟ್ವೀಟ್‌ ಮಾಡಿರುವ ಜೈಶಂಕರ್, ಅಫ್ಘಾನಿಸ್ತಾನದ ಇತ್ತೀಚಿನ ಬೆಳವಣಿಗೆಗಳನ್ನು ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ತಾಲಿಬಾನ್ ಜತೆಗಿನ ‘ಸೌಹಾರ್ದ ಸಂಬಂಧ’ಕ್ಕೆ ನಾವು ಸಿದ್ಧ: ಚೀನಾ

ಕಾಬೂಲ್‌ನಲ್ಲಿ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಮರುಸ್ಥಾಪಿಸುವ ತುರ್ತುಸ್ಥಿತಿಯನ್ನು ಒತ್ತಿ ಹೇಳಿರುವ ಸಚಿವರು, ಈ ನಿಟ್ಟಿನಲ್ಲಿ ನಡೆಯುತ್ತಿರುವ ಅಮೆರಿಕದ ಪ್ರಯತ್ನಗಳು ಪ್ರಶಂಸನೀಯ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.