ದುಬೈ: ಮುಸ್ಲಿಮರ ಪವಿತ್ರ ಧಾರ್ಮಿಕ ಕ್ಷೇತ್ರ ಮೆಕ್ಕಾ ಸಮೀಪ ಬಸ್ ಹಾಗೂ ತೈಲ ಟ್ಯಾಂಕರ್ ನಡುವಿನ ಅಪಘಾತದಲ್ಲಿ 35 ಮಂದಿ ಯಾತ್ರಾರ್ಥಿಗಳು ದುರ್ಮರಣಕ್ಕೀಡಾಗಿದ್ದಾರೆ.
ಬುಧವಾರ ಸಂಜೆ 7ರ ಸುಮಾರಿಗೆ ಈ ಬಸ್ ದುರಂತ ಸಂಭವಿಸಿದ್ದು, ಯಾತ್ರಾರ್ಥಿಗಳನ್ನು ತುಂಬಿದ್ದ ಬಸ್ ತೈಲ ಟ್ಯಾಂಕರ್‌ಗೆ ಡಿಕ್ಕಿಯಾಗಿ ಈ ಸಾವುನೋವು ಉಂಟಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
-
35 foreigners dead as bus crashes with excavator in Saudi Arabia, reports AFP quoting state media pic.twitter.com/GovAtj4mR0
— ANI (@ANI) October 17, 2019 " class="align-text-top noRightClick twitterSection" data="
">35 foreigners dead as bus crashes with excavator in Saudi Arabia, reports AFP quoting state media pic.twitter.com/GovAtj4mR0
— ANI (@ANI) October 17, 201935 foreigners dead as bus crashes with excavator in Saudi Arabia, reports AFP quoting state media pic.twitter.com/GovAtj4mR0
— ANI (@ANI) October 17, 2019
ತೈಲ ಟ್ಯಾಂಕರ್‌ಗೆ ಗುದ್ದಿದ ಪರಿಣಾಮ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ನಾಲ್ವರು ಗಾಯಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತದಲ್ಲಿ ಮಡಿದವರೆಲ್ಲರೂ ಅರಬ್ ಹಾಗೂ ಏಷ್ಯಾ ಮೂಲದವರು ಎಂದು ತಿಳಿದು ಬಂದಿದೆ.
ಪ್ರಧಾನಿ ಮೋದಿ ಸಂತಾಪ:
ಮೆಕ್ಕಾ ಸಮೀಪ ಸಂಭವಿಸಿದ ಬಸ್ ಅಪಘಾತಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಮಡಿದವರಿಗೆ ಕಂಬನಿ ಮಿಡಿದಿರುವ ಮೋದಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
-
Anguished by the news of a bus crash near Mecca in Saudi Arabia. Condolences to the families of those who lost their lives. Praying for a quick recovery of the injured.
— Narendra Modi (@narendramodi) 17 October 2019 " class="align-text-top noRightClick twitterSection" data="
">Anguished by the news of a bus crash near Mecca in Saudi Arabia. Condolences to the families of those who lost their lives. Praying for a quick recovery of the injured.
— Narendra Modi (@narendramodi) 17 October 2019Anguished by the news of a bus crash near Mecca in Saudi Arabia. Condolences to the families of those who lost their lives. Praying for a quick recovery of the injured.
— Narendra Modi (@narendramodi) 17 October 2019