ಜಕಾರ್ತಾ: ಇಂಡೋನೇಷ್ಯಾದಲ್ಲಿ ಇಂದು ಮುಂಜಾನೆ 5:53 ಕ್ಕೆ ಭಾರಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.2 ರಷ್ಟು ತೀವ್ರತೆ ದಾಖಲಾಗಿದೆ. ಗೊರೊಂಟಾಲೊದಿಂದ 61 ಕಿಲೋ ಮೀಟರ್ ದೂರದಲ್ಲಿ ಭೂಮಿ ಕಂಪಿಸಿದೆ ಎಂದು ಯುಎಸ್ ಭೂ ವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.
ಹಲವು ಕಟ್ಟಡಗಳು ಧರೆಗುರುಳಿದಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇದನ್ನೂ ಓದಿ:ಮಣಪ್ಪುರಂ Gold loan branch ದರೋಡೆ: 3 ಗಂಟೆಯೊಳಗೆ ಇಬ್ಬರು ದುಷ್ಕರ್ಮಿಗಳ ಎನ್ಕೌಂಟರ್, ಮೂವರು ಎಸ್ಕೇಪ್