ETV Bharat / international

ಅಫ್ಘಾನಿಸ್ತಾನದಲ್ಲಿ ಸೇನಾ ಹೆಲಿಕಾಪ್ಟರ್ ಪತನ: 9 ಮಂದಿ ಸಾವು - Maidan Wardak province

ಸೇನಾ ಹೆಲಿಕಾಪ್ಟರ್ ಪತನವಾಗಿ 9 ಮಂದಿ ಮೃತಪಟ್ಟಿರುವ ಘಟನೆ ಅಫ್ಘಾನಿಸ್ತಾನದ ಮೈದಾನ್ ವಾರ್ದಕ್ ಪ್ರಾಂತ್ಯದಲ್ಲಿ ನಡೆದಿದೆ.

Afghanistan helicopter crash
ಅಫ್ಘಾನಿಸ್ತಾನದಲ್ಲಿ ಸೇನಾ ಹೆಲಿಕಾಪ್ಟರ್ ಪತನ
author img

By

Published : Mar 18, 2021, 10:45 AM IST

ಕಾಬೂಲ್: ಅಫ್ಘಾನಿಸ್ತಾನದ ಮೈದಾನ್ ವಾರ್ದಕ್ ಪ್ರಾಂತ್ಯದಲ್ಲಿ ನಿನ್ನೆ ರಾತ್ರಿ ಸೇನಾ ಹೆಲಿಕಾಪ್ಟರ್ ಪತನವಾಗಿ 9 ಮಂದಿ ಮೃತಪಟ್ಟಿದ್ದಾರೆ ಎಂದು ಟೋಲೋ ನ್ಯೂಸ್​ ವರದಿ ಮಾಡಿದೆ.

ವಿಶೇಷ ಸೇನಾ ಪಡೆಯ ಸಿಬ್ಬಂದಿಯಿದ್ದ ಹೆಲಿಕಾಪ್ಟರ್ ಮೈದಾನ್ ವಾರ್ದಕ್ ಪ್ರಾಂತ್ಯದ ಬೆಹ್ಸೂದ್ ಜಿಲ್ಲೆಯಲ್ಲಿ ಪತನವಾಗಿದ್ದು, ಘಟನೆ ಸಂಬಂಧ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ರಾಮ್ ಸ್ವರೂಪ್​ ಅಂತ್ಯಕ್ರಿಯೆ

ಇನ್ನು ಕಾಬೂಲ್​​ನ ಸರ್-ಇ-ಕೋಟಾಲ್ ರಸ್ತೆಯಲ್ಲಿ ಸರ್ಕಾರಿ ನೌಕರರನ್ನು ಕರೆದೊಯ್ಯುತ್ತಿದ್ದ ಬಸ್‌ನಲ್ಲಿ ನಡೆದ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದು, ಓರ್ವ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.