ETV Bharat / international

ಪ್ರಾರ್ಥನೆ ವೇಳೆ ಮಸೀದಿಯಲ್ಲಿ ಬಾಂಬ್​ ಸ್ಫೋಟ: 54 ಸಾವು, 194ಕ್ಕೂ ಹೆಚ್ಚು ಜನರಿಗೆ ಗಾಯ

author img

By

Published : Mar 4, 2022, 3:23 PM IST

Updated : Mar 4, 2022, 7:23 PM IST

ಪಾಕಿಸ್ತಾನದ ಮಸೀದಿಯೊಂದರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಬಾಂಬ್​ ಸ್ಫೋಟಗೊಂಡಿದ್ದು 50 ಜನರು ಸಾವನ್ನಪ್ಪಿ, 194ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Pakistan mosque Bomb
Pakistan mosque Bomb

ಪೇಶಾವರ(ಪಾಕಿಸ್ತಾನ): ಪಾಕಿಸ್ತಾನದ ಪೇಶಾವರ ಪ್ರದೇಶದಲ್ಲಿನ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ವೇಳೆ ಬಾಂಬ್​ ಸ್ಫೋಟಗೊಂಡಿದೆ. ಪರಿಣಾಮ, 50 ಜನರು ಸಾವನ್ನಪ್ಪಿದ್ದಾರೆ. 194ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಉಕ್ರೇನ್​​ನಲ್ಲಿರುವ ಭಾರತೀಯರ ಸ್ಥಳಾಂತರಕ್ಕೆ 130 ಬಸ್ ಸೇವೆ ಕಲ್ಪಿಸಿದ ರಷ್ಯಾ

ಶುಕ್ರವಾರವಾಗಿದ್ದ ಕಾರಣ ಹೆಚ್ಚಿನ ಜನರು ಮಸೀದಿಯಲ್ಲಿ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಏಕಾಏಕಿ ಬಾಂಬ್​ ಸ್ಫೋಟಗೊಂಡಿದೆ.

ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ವಿಸ್ಸಾ ಖ್ವಾನಿ ಬಜಾರ್ ಪ್ರದೇಶದಲ್ಲಿರುವ ಜಾಮಿಯಾ ಮಸೀದಿಯಲ್ಲಿ ಈ ಸ್ಫೋಟ ನಡೆದಿದೆ. ಗಾಯಗೊಂಡಿರುವರಲ್ಲಿ 50 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

Last Updated : Mar 4, 2022, 7:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.