ETV Bharat / international

370 ವಿಧಿ ರದ್ದು.. RSSನ ನಾಜಿಗೆ, ಮೋದಿಯನ್ನು ಹಿಟ್ಲರ್​ಗೆ ಹೋಲಿಸಿದ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​.. - ಆರ್ಟಿಕಲ್ 370

ಭಾರತ ಕಾಶ್ಮೀರದ ಜನರನ್ನು ಬದಲಾಯಿಸುವ ಪ್ರಯತ್ನ ಮಾಡುತ್ತಿದೆ. ಜನಾಂಗೀಯ ಶುದ್ಧೀಕರಣದ ಮೂಲಕ ಕಾಶ್ಮೀರದ ಜನರನ್ನು ಬದಲಾಯಿಸುವ ಪ್ರಯತ್ನ ಮಾಡುತ್ತಿದೆ. ಪ್ರಶ್ನೆ ಇರುವುದು, ಮ್ಯೂನಿಚ್‌ನಲ್ಲಿ ಹಿಟ್ಲರ್ ಮಾಡಿದಂತೆ ಮಾಡಲಿದ್ದಾರೆ ಎಂಬುದನ್ನು ಜಗತ್ತು ನೋಡಲಿದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್ ಸರಣಿ ಟ್ವೀಟ್ ಮಾಡಿದ್ದಾರೆ.

ಸಾಂದರ್ಭಿಕ ಚಿತ್ರ
author img

By

Published : Aug 11, 2019, 6:06 PM IST

ಇಸ್ಲಾಮಾಬಾದ್​: 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದ ಭಾರತದ ನಿರ್ಧಾರವನ್ನು ಅದರ ಆಂತರಿಕ ವಿಷಯವೆಂದು ಹೇಳಿದ್ದ ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್ ಈಗ ತಮ್ಮ ಮಾತು ಬದಲಾಯಿಸಿದ್ದಾರೆ.

ಭಾರತ ಕಾಶ್ಮೀರದ ಜನರನ್ನು ಬದಲಾಯಿಸುವ ಪ್ರಯತ್ನ ಮಾಡುತ್ತಿದೆ. ಜನಾಂಗೀಯ ಶುದ್ಧೀಕರಣದ ಮೂಲಕ ಕಾಶ್ಮೀರದ ಜನರನ್ನು ಬದಲಾಯಿಸುವ ಪ್ರಯತ್ನ ಮಾಡುತ್ತಿದೆ. ಪ್ರಶ್ನೆ ಇರುವುದು, ಮ್ಯೂನಿಚ್‌ನಲ್ಲಿ ಹಿಟ್ಲರ್ ಮಾಡಿದಂತೆ ಮಾಡಲಿದ್ದಾರೆ ಎಂಬುದನ್ನು ಜಗತ್ತು ನೋಡಲಿದೆ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

  • The curfew, crackdown & impending genocide of Kashmiris in IOK is unfolding exactly acc to RSS ideology inspired by Nazi ideology. Attempt is to change demography of Kashmir through ethnic cleansing. Question is: Will the world watch & appease as they did Hitler at Munich?

    — Imran Khan (@ImranKhanPTI) August 11, 2019 " class="align-text-top noRightClick twitterSection" data=" ">

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್​ಎಸ್​ಎಸ್​) ಆದೇಶದ ಮೇರೆಗೆ ಅಧಿಕಾರ ನಡೆಸುತ್ತಿದ್ದಾರೆ ಎಂದು ನಾಜಿಗೆ ಹೋಲಿಸಿ ಇಮ್ರಾನ್ ಖಾನ್​ ಟೀಕೆ ಮಾಡಿದ್ದಾರೆ. 'ನಾಜಿ ಆರ್ಯರ ಪ್ರಾಬಲ್ಯದಂತೆ ಹಿಂದೂ ಪ್ರಾಬಲ್ಯದ ಆರ್‌ಎಸ್‌ಎಸ್ ಸಿದ್ಧಾಂತವು ಹೆಚ್ಚು ದಿನ ನಿಲ್ಲುವುದಿಲ್ಲ. ಬದಲಾಗಿ ಅದು ಭಾರತದಲ್ಲಿ ಮುಸ್ಲಿಮರನ್ನು ನಿಗ್ರಹಿಸಲು ಮುಂದಾಗಲಿದೆ. ಅದು ಅಂತಿಮವಾಗಿ ಪಾಕಿಸ್ತಾನವನ್ನು ಗುರಿಯಾಗಿಸಿಕೊಳ್ಳುತ್ತದೆ. ಹಿಟ್ಲರ್​ನ ಲೆಬೆನ್ಸ್‌ರಾಮ್‌ನಂತೆ ಹಿಂದೂ ಪ್ರಾಬಲ್ಯವಾದಿಗಳಿದ್ದಾರೆ ಎಂದು ವ್ಯಂಗ್ಯವಾಡಿ ಬರೆದುಕೊಂಡಿದ್ದಾರೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.