ETV Bharat / international

ನೇಪಾಳ ಸಂಸತ್​ ವಿಸರ್ಜನೆ ವಿರುದ್ಧ ಮಾಜಿ ಪ್ರಧಾನಿಗಳಿಂದ ಧರಣಿ..

author img

By

Published : Jan 31, 2021, 2:39 PM IST

ಇದು ದೇಶದ ಸಂವಿಧಾನದ ಉಲ್ಲಂಘನೆಯಾಗಿದೆ. ಸಂವಿಧಾನದ ಪ್ರಕಾರ ಸಂಸತ್‌ ವಿಸರ್ಜನೆಗೆ ಅವಕಾಶವಿಲ್ಲ. ಹೀಗಾಗಿ, ಇದು ದೇಶದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ..

former Prime Ministers of Nepal stage a sit-in protest against the dissolution of the lower house of the parliament
ನೇಪಾಳ ಸಂಸತ್​ ವಿಸರ್ಜನೆ ವಿರುದ್ಧ ಮಾಜಿ ಪ್ರಧಾನಿಗಳಿಂದ ಧರಣಿ

ಕಠ್ಮಂಡು : ನೇಪಾಳದ ಇಬ್ಬರು ಮಾಜಿ ಪ್ರಧಾನಿಗಳಾದ ಪುಷ್ಪಾ ಕಮಲ್ ದಹಲ್ ಮತ್ತು ಮಾಧವ್ ಕುಮಾರ್ ಸಂಸತ್ತಿನ ಕೆಳಮನೆ ವಿಸರ್ಜನೆಯ ವಿರುದ್ಧ ಧರಣಿ ನಡೆಸುತ್ತಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ಅನಿಶ್ಚಿತತೆ ಹಾಗೂ ರಾಜಕೀಯ ಬಿಕ್ಕಟ್ಟುಗಳ ನಡುವೆ ಪ್ರಧಾನಿ ಕೆ ಪಿ ಶರ್ಮಾ ಓಲಿ ಅವರನ್ನೇ ನೇಪಾಳದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಕಳೆದ ಡಿಸೆಂಬರ್​ನಲ್ಲಿ ಸಂಸತ್ತನ್ನು ವಿಸರ್ಜಿಸಿರುವ ಓಲಿ, 2021ರ ಏಪ್ರಿಲ್-ಮೇ ತಿಂಗಳಲ್ಲಿ ಹೊಸ ಚುನಾವಣೆ ನಡೆಸಲು ನಿರ್ಧರಿಸಿದ್ದಾರೆ.

ಆದರೆ, ಇದು ದೇಶದ ಸಂವಿಧಾನದ ಉಲ್ಲಂಘನೆಯಾಗಿದೆ. ಸಂವಿಧಾನದ ಪ್ರಕಾರ ಸಂಸತ್‌ ವಿಸರ್ಜನೆಗೆ ಅವಕಾಶವಿಲ್ಲ. ಹೀಗಾಗಿ, ಇದು ದೇಶದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಟ್ರಂಪ್ ವಾಗ್ದಂಡನೆ ವಿಚಾರಣೆ ಕಡಿಮೆ ಅವಧಿಯಲ್ಲಿ ಮುಗಿಸಲು ಬೈಡನ್​ ಸೂಚನೆ

ಓಲಿ ನಿರ್ಧಾರದ ವಿರುದ್ಧ ಇಂದು ಮಾಜಿ ಪ್ರಧಾನಿಗಳು ಪ್ರತಿಭಟನೆ ನಡೆಸುತ್ತಿದ್ದು, ಕಮ್ಯುನಿಸ್ಟ್ ಪಕ್ಷವನ್ನ ವಿಭಜನೆ ಮಾಡುವ ಕುರಿತು ಸಭೆ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.