ETV Bharat / international

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೋತಬಯ ರಾಜಪಕ್ಸೆಗೆ ಜಯ: ಪ್ರಧಾನಿ ಮೋದಿ ವಿಶ್​

author img

By

Published : Nov 17, 2019, 1:34 PM IST

ಪೊದುಜನ ಪಕ್ಷದ ಅಭ್ಯರ್ಥಿಯಾಗಿ ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿದ್ದ ಗೋತಬಯ ರಾಜಪಕ್ಸೆ ಶ್ರೀಲಂಕಾದ ಅಧ್ಯಕ್ಷ ಗಾದಿಗೇರಲಿದ್ದಾರೆ. ಚುನಾವಣೆಯಲ್ಲಿ ಗೆಲ್ಲುವ ಮೂಲಕ ಪ್ರಸ್ತುತ ಇದ್ದ ಆಡಳಿತ ಪಕ್ಷದ ಅಭ್ಯರ್ಥಿಗೆ ಸೋಲುಣಿಸಿದ್ದಾರೆ.

ಗೋತಬಯ ರಾಜಪಕ್ಸೆ

ಕೊಲಂಬೋ(ಶ್ರೀಲಂಕಾ): ಈ ಬಾರಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಗೋತಬಯ ರಾಜಪಕ್ಸೆ ಶ್ರೀಲಂಕಾದ ಅಧ್ಯಕ್ಷ ಗಾದಿಗೇರಲಿದ್ದಾರೆ.

ಗೋತಬಯ ರಾಜಪಕ್ಸೆ ಪೊದುಜನ ಪಕ್ಷದ ಅಭ್ಯರ್ಥಿಯಾಗಿ ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಗೆಲ್ಲುವ ಮೂಲಕ ಆಡಳಿತ ಪಕ್ಷಕ್ಕೆ ಸೋಲುಣಿಸಿದ್ದಾರೆ.

  • PM Modi: Congratulations Gotabaya Rajapaksa on your victory in Sri Lanka Presidential elections. I look forward to working closely with you for deepening close&fraternal ties between our 2 countries & citizens & for peace, prosperity as well as security in our region. (File Pics) pic.twitter.com/75cVmYWj6M

    — ANI (@ANI) November 17, 2019 " class="align-text-top noRightClick twitterSection" data=" ">

ಈ ಬಗ್ಗೆ ಟ್ವೀಟ್​ ಮಾಡಿರುವ ಮೋದಿ, ಗೋತಬಯ ರಾಜಪಕ್ಸೆಗೆ ಶುಭಾಶಯ ತಿಳಿಸಿದ್ದಾರೆ. ಎರಡು ದೇಶಗಳ ನಡುವಿನ ಸಹೋದರ ಸಂಬಂಧ ವೃದ್ಧಿಸಿ, ದೇಶದಲ್ಲಿ ಶಾಂತಿ ಹಾಗೂ ಭದ್ರತೆ ಹೆಚ್ಚಿಸುವ ಸಲುವಾಗಿ ನಿಮ್ಮೊಂದಿಗೆ ಕರ್ತವ್ಯ ನಿರ್ವಹಿಸಲು ಉತ್ಸುಕನಾಗಿದ್ದೇನೆ ಎಂದು ನರೇಂದ್ರ ಮೋದಿ ಟ್ವೀಟ್​ ಮಾಡಿದ್ದಾರೆ.

  • I thank Prime Minister @narendramodi and the people of India for your warm wishes. Our two nations are bound by history and common beliefs and I look forward to strengthening our friendship and meeting you in the near future https://t.co/WZkLWc3MFS

    — Gotabaya Rajapaksa (@GotabayaR) November 17, 2019 " class="align-text-top noRightClick twitterSection" data=" ">

ಇನ್ನೊಂದೆಡೆ ನರೇಂದ್ರ ಮೋದಿ ಟ್ವೀಟ್​ ಮೂಲಕ ವಿಶ್​ ಮಾಡಿದ 10 ನಿಮಿಷದೊಳಗೆ ಗೋತಬಯ ರಾಜಪಕ್ಸೆ ಪ್ರತಿಕ್ರಿಯೆ ನೀಡಿದ್ದು, ಟ್ವೀಟ್​ ಮೂಲಕ ನರೇಂದ್ರ ಮೋದಿ ಹಾಗೂ ಭಾರತೀಯರಿಗೆ ಧನ್ಯವಾದ ಹೇಳಿದ್ದಾರೆ.

Intro:Body:

Sajith Premadasa concedes Sri Lanka presidential poll to Gotabaya Rajapaksa

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.