ಕಠ್ಮಂಡು: ನೇಪಾಳದಲ್ಲಿ ಮುಂಗಾರು ಚುರುಕುಗೊಂಡಿದೆ. ಅಷ್ಟೇ ಅಲ್ಲ ಭಾರಿ ಮಳೆ ಸುರಿಯುತ್ತಿದೆ. ಪರಿಣಾಮ ಭಾರಿ ಪ್ರವಾಹವೂ ಉಂಟಾಗಿದೆ.
ಇಲ್ಲಿನ ಸಿಂಧುಪಾಲ್ಚೋಕ್ ಪ್ರದೇಶದಲ್ಲಿ ಭಾರಿ ಪ್ರವಾಹ ಉಂಟಾಗಿ ಅಪಾರ ನಷ್ಟ ಸಂಭವಿಸಿದೆ. ಅನೇಕ ಮನೆಗಳು ನೆಲಸಮವಾಗಿವೆ. ಜನಜೀವನ ಅಸ್ತವ್ಯಸ್ತವಾಗಿದೆ.