ETV Bharat / international

'ಮೋದಿಯಿಂದ ಆರಂಭ, ನಮ್ಮಿಂದಲೇ ಮುಕ್ತಾಯ'.. ಪಾಕ್ ಸಚಿವನ ಟ್ವೀಟ್..

ಬಾಲಾಕೋಟ್ ವಾಯುದಾಳಿಯ ಬಳಿಕ ಭಾರತದ ವಿಮಾನಗಳಿಗೆ ತನ್ನ ವಾಯುಮಾರ್ಗವನ್ನು ಮುಚ್ಚಿದ್ದ ಪಾಕಿಸ್ತಾನ ಕೆಲ ತಿಂಗಳ ಹಿಂದೆ ಹಿಂಪಡೆದಿತ್ತು. ಆದರೆ, ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ ಪಾಕಿಸ್ತಾನ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಪಾಕ್ ಸಚಿವ ಟ್ವೀಟ್
author img

By

Published : Aug 28, 2019, 7:51 AM IST

ಇಸ್ಲಾಮಾಬಾದ್: ಕಾಶ್ಮೀರ ವಿಚಾರದಲ್ಲಿ ತುಸು ಹೆಚ್ಚೇ ತಲೆಕೆಡಿಸಿಕೊಂಡಿರುವ ನೆರೆರಾಷ್ಟ್ರ ಪಾಕಿಸ್ತಾನ ಇದೀಗ ಭಾರತಕ್ಕೆ ತನ್ನ ವಾಯುಮಾರ್ಗವನ್ನು ಸಂಪೂರ್ಣವಾಗಿ ಬಂದ್ ಮಾಡಲು ತೀರ್ಮಾನಿಸಿದೆ.

ಬಾಲಾಕೋಟ್ ವಾಯುದಾಳಿಯ ಬಳಿಕ ತನ್ನ ಭಾರತದ ವಿಮಾನಗಳಿಗೆ ತನ್ನ ವಾಯುಮಾರ್ಗವನ್ನು ಮುಚ್ಚಿದ್ದ ಪಾಕಿಸ್ತಾನ ಕೆಲ ತಿಂಗಳ ಹಿಂದೆ ಹಿಂಪಡೆದಿತ್ತು. ಆದರೆ, ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ ಪಾಕಿಸ್ತಾನ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ವಾಯುಮಾರ್ಗವನ್ನು ಬಂದ್ ಮಾಡುವುದರ ಜೊತೆಗೆ ಆಫ್ಘಾನಿಸ್ತಾನದ ವಾಣಿಜ್ಯ ಮಾರ್ಗವನ್ನು ಬಂದ್ ಮಾಡಲು ಪಾಕಿಸ್ತಾನ ಸರ್ಕಾರ ತೀರ್ಮಾನಿಸಿದೆ ಎಂದು ಪಾಕಿಸ್ತಾನದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಹುಸೇನ್ ಟ್ವೀಟ್ ಮಾಡಿದ್ದಾರೆ.

  • PM is considering a complete closure of Air Space to India, a complete ban on use of Pakistan Land routes for Indian trade to Afghanistan was also suggested in cabinet meeting,legal formalities for these decisions are under consideration... #Modi has started we ll finish!

    — Ch Fawad Hussain (@fawadchaudhry) August 27, 2019 " class="align-text-top noRightClick twitterSection" data=" ">

"ಭಾರತಕ್ಕೆ ತನ್ನ ವಾಯುಮಾರ್ಗವನ್ನು ಸಂಪೂರ್ಣ ಬಂದ್ ಮಾಡಲು ಪಾಕಿಸ್ತಾನ ಪ್ರಧಾನಿ ಚಿಂತನೆ ನಡೆಸಿದ್ದಾರೆ. ಭಾರತದಿಂದ ಆಫ್ಘಾನಿಸ್ತಾನಕ್ಕೆ ಪಾಕಿಸ್ತಾನ ಮೂಲಕ ನಡೆಯುವ ಎಲ್ಲ ವಾಣಿಜ್ಯ ವ್ಯವಹಾರವನ್ನು ಇದೇ ವೇಳೆ ಬಂದ್ ಮಾಡುವ ವಿಚಾರವನ್ನೂ ಸಂಪುಟ ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಸದ್ಯಕ್ಕೆ ಈ ವಿಚಾರವನ್ನು ಜಾರಿಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮೋದಿ ಶುರು ಮಾಡಿದ್ದನ್ನು ನಾವು ಮುಕ್ತಾಯಗೊಳಿಸುತ್ತಿದ್ದೇವೆ" ಎಂದು ಫವಾದ್ ಹುಸೇನ್ ಟ್ವೀಟ್ ಮಾಡಿದ್ದಾರೆ.

Intro:Body:

'ಮೋದಿಯಿಂದ ಆರಂಭವಾಗಿದ್ದು ನಮ್ಮಿಂದ ಮುಕ್ತಾಯವಾಗಲಿದೆ': ಪಾಕ್ ಸಚಿವ ಟ್ವೀಟ್

ನವದೆಹಲಿ: ಕಾಶ್ಮೀರ ವಿಚಾರದಲ್ಲಿ ತುಸು ಹೆಚ್ಚೇ ತಲೆಕೆಡಿಸಿಕೊಂಡಿರುವ ನೆರೆರಾಷ್ಟ್ರ ಪಾಕಿಸ್ತಾನ ಇದೀಗ ಭಾರತಕ್ಕೆ ತನ್ನ ವಾಯುಮಾರ್ಗವನ್ನು ಸಂಪೂರ್ಣವಾಗಿ ಬಂದ್ ಮಾಡಲು ತೀರ್ಮಾನಿಸಿದೆ.

ಬಾಲಾಕೋಟ್ ವಾಯುದಾಳಿಯ ಬಳಿಕ ತನ್ನ ಭಾರತದ ವಿಮಾನಗಳಿಗೆ ತನ್ನ ವಾಯುಮಾರ್ಗವನ್ನು ಮುಚ್ಚಿದ್ದ ಪಾಕಿಸ್ತಾನ ಕೆಲ ತಿಂಗಳ ಹಿಂದೆ ಹಿಂಪಡೆದಿತ್ತು. ಆದರೆ ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ ಪಾಕಿಸ್ತಾನ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ವಾಯುಮಾರ್ಗವನ್ನು ಬಂದ್ ಮಾಡುವುದರ ಜೊತೆಗೆ ಅಫ್ಘಾನಿಸ್ತಾನದ ವಾಣಿಜ್ಯ ಮಾರ್ಗವನ್ನು ಬಂದ್ ಮಾಡಲು ಪಾಕಿಸ್ತಾನ ಸರ್ಕಾರ ತೀರ್ಮಾನಿಸಿದೆ ಎಂದು ಪಾಕಿಸ್ತಾನದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಹುಸೇನ್ ಟ್ವೀಟ್ ಮಾಡಿದ್ದಾರೆ.

"ಭಾರತಕ್ಕೆ ತನ್ನ ವಾಯುಮಾರ್ಗವನ್ನು ಸಂಪೂರ್ಣ ಬಂದ್ ಮಾಡಲು ಪಾಕಿಸ್ತಾನ ಪ್ರಧಾನಿ ಚಿಂತನೆ ನಡೆಸಿದ್ದಾರೆ. ಭಾರತದಿಂದ ಅಫ್ಘಾನಿಸ್ತಾನಕ್ಕೆ ಪಾಕಿಸ್ತಾನ ಮೂಲಕ ನಡೆಯುವ ಎಲ್ಲ ವಾಣಿಜ್ಯ ವ್ಯವಹಾರವನ್ನು ಇದೇ ವೇಳೆ ಬಂದ್ ಮಾಡುವ ವಿಚಾರವನ್ನು ಸಂಪುಟ ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಸದ್ಯಕ್ಕೆ ಈ ವಿಚಾರವನ್ನು ಜಾರಿಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ.  ಮೋದಿ ಶುರು ಮಾಡಿದ್ದನ್ನು ನಾವು ಮುಕ್ತಾಯಗೊಳಿಸುತ್ತಿದ್ದೇವೆ" ಎಂದು ಫವಾದ್ ಹುಸೇನ್ ಟ್ವೀಟ್ ಮಾಡಿದ್ದಾರೆ.  

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.