ETV Bharat / international

ಕೊರೊನಾ ಉಲ್ಬಣ: ಭಾರತೀಯರಿಗೆ ನ್ಯೂಜಿಲೆಂಡ್ ಪ್ರವೇಶ ತಾತ್ಕಾಲಿಕ ಸ್ಥಗಿತ - ನ್ಯೂಜಿಲೆಂಡ್

ಭಾರತದಿಂದ ನ್ಯೂಜಿಲೆಂಡ್​ಗೆ ಪ್ರಯಾಣಿಸುವ ನಾಗರಿಕರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಆದೇಶ ಹೊರಡಿಸಿದ್ದಾರೆ.

New Zealand PM Jacinda Ardern
ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್
author img

By

Published : Apr 8, 2021, 9:58 AM IST

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತದಿಂದ ನ್ಯೂಜಿಲೆಂಡ್​ಗೆ ಪ್ರಯಾಣಿಸುವ ನಾಗರಿಕರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ.

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಆದೇಶ ಹೊರಡಿಸಿದ್ದು, ಇದು ಏಪ್ರಿಲ್ 11 ರಿಂದ ಪ್ರಾರಂಭವಾಗಿ 28ರವರೆಗೆ ಜಾರಿಯಲ್ಲಿರಲಿದೆ.

ದೇಶದಲ್ಲಿ ದಿನೇ ದಿನೆ ಕೊರೊನಾ ಕೇಸ್​ಗಳು ಹೆಚ್ಚಾಗುತ್ತಿವೆ. ಈಗಾಗಲೇ 25,26,77,379 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಏ.7ರಂದು 12,37,781 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.