ETV Bharat / international

ಭಾರತಕ್ಕೆ ಮತ್ತೊಂದು ಗೆಲುವು.. ಕುಲಭೂಷಣ ಜಾಧವ್​ ಭೇಟಿಗೆ ಭಾರತೀಯ ಅಧಿಕಾರಿಗಳಿಗೆ ಪಾಕ್​ ಅನುಮತಿ

ಜಾಧವ್ ಕುರಿತು ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪಿನ ಹಿನ್ನೆಲ್ಲೆಯಲ್ಲಿ ಪಾಕ್​ ಜಾಧವ್​ ಭೇಟಿಗೆ ಭಾರತೀಯ ಅಧಿಕಾರಿಗಳಿಗೆ ಅನುಮತಿ ನೀಡಿ ಮಾತುಕತೆ ನಡೆಸಲು ಗ್ರೀನ್​ ಸಿಗ್ನಲ್​ ಕೊಟ್ಟಿದೆ. ಭಾರತೀಯ ರಾಯಭಾರಿ ಅಧಿಕಾರಿಗಳು ನಾಳೆ (ಸೋಮವಾರ) ಜಾಧವ್​ ಅವರನ್ನು ಸಂಪರ್ಕಿಸಲಿದ್ದಾರೆ.

author img

By

Published : Sep 1, 2019, 9:28 PM IST

ಸಾಂದರ್ಭಿಕ ಚಿತ್ರ

ಇಸ್ಲಾಮಾಬಾದ್​: ಪಾಕಿಸ್ತಾನದಲ್ಲಿ ಬಂಧಿತನಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ ಜಾಧವ್​ ಅವರ ಭೇಟಿಗೆ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳಿಗೆ ಪಾಕಿಸ್ತಾನ ಸರ್ಕಾರ ಅನುಮತಿ ನೀಡಿದೆ.

ಜಾಧವ್ ಕುರಿತು ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪಿನ ಹಿನ್ನೆಲ್ಲೆಯಲ್ಲಿ ಪಾಕ್​ ಜಾಧವ್​ ಭೇಟಿಗೆ ಭಾರತೀಯ ಅಧಿಕಾರಿಗಳಿಗೆ ಅನುಮತಿ ನೀಡಿ ಮಾತುಕತೆ ನಡೆಸಲು ಗ್ರೀನ್​ ಸಿಗ್ನಲ್​ ಕೊಟ್ಟಿದೆ. ಭಾರತೀಯ ರಾಯಭಾರಿ ಅಧಿಕಾರಿಗಳು ನಾಳೆ (ಸೋಮವಾರ) ಜಾಧವ್​ ಅವರನ್ನು ಸಂಪರ್ಕಿಸಲಿದ್ದಾರೆ.

ವಿದೇಶಾಂಗ ಇಲಾಖೆಯ ವಕ್ತಾರ ಫೈಸಲ್​ ಮಾತನಾಡಿ, ಜಾಧವ್​ ಅವರ ಭೇಟಿಗೆ ಭಾರತೀಯ ರಾಯಭಾರಿಗಳಿಗೆ ಅವಕಾಶ ನೀಡುತ್ತಿದ್ದೇವೆ. ವಿಯನ್​ ಒಪ್ಪಂದ ಮತ್ತು ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಮಾನದಂತೆ ಹಾಗೂ ಪಾಕ್ ನ್ಯಾಯಾಂಗದ ಅನ್ವಯ ಅನುಮತಿ ನೀಡಲಾಗಿದೆ ಎಂದು ಹೇಳಿದರು.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.