ETV Bharat / international

ಇಂದು ಅಸಿಯಾನ್-ಭಾರತ ಶೃಂಗದಲ್ಲಿ ಪಾಲ್ಗೊಳ್ಳಲಿರುವ ಮೋದಿ.. - ಇಂದು ಅಸಿಯಾನ್-ಭಾರತ ಶೃಂಗದಲ್ಲಿ ಪಾಲ್ಗೊಳ್ಳಲಿರುವ ಮೋದಿ

ಬ್ಯಾಂಕಾಕ್​ಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ 16ನೇ ಅಸಿಯಾನ್-ಭಾರತ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 14ನೇ ಪೂರ್ವ ಏಷ್ಯಾ ಶೃಂಗಸಭೆ ಮತ್ತು ಆರ್‌ಸಿಇಪಿಯ ಮೂರನೇ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಇಲ್ಲಿ ಮೋದಿ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ
author img

By

Published : Nov 3, 2019, 9:59 AM IST

ಬ್ಯಾಂಕಾಕ್​ (ಥಾಯ್ಲೆಂಡ್) : ಮೂರು ದಿನಗಳ ಪ್ರವಾಸಕ್ಕಾಗಿ ಶನಿವಾರ ಬ್ಯಾಂಕಾಕ್​ಗೆ ತೆರಳಿರುವ ಪ್ರಧಾನಿ ಮೋದಿ ಇಂದು ಅಸಿಯಾನ್-ಭಾರತ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಆಗ್ನೇಯ ಏಷ್ಯಾ ರಾಷ್ಟ್ರಗಳ ಶೃಂಗಸಭೆಯ ಸಂಘ(ASEAN)ದಲ್ಲಿ ಮೋದಿ ಪಾಲ್ಗೊಳ್ಳಲಿದ್ದು, ಥಾಯ್ಲೆಂಡ್​ ಪ್ರಧಾನಿ ಪ್ರಯುತ್ ಚಾನ್-ಒ-ಚಾ ಜೊತೆಗೂಡಿ ಅಸಿಯಾನ್-ಭಾರತ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

  • Thailand: Prime Minister Narendra Modi to attend Association of Southeast Asian Nations (ASEAN) Summit in Bangkok today. (File pic) pic.twitter.com/mS0vHnZrpG

    — ANI (@ANI) November 3, 2019 " class="align-text-top noRightClick twitterSection" data=" ">

ಅಸಿಯಾನ್-ಭಾರತ ಶೃಂಗಸಭೆಯಲ್ಲಿ ಜಾಗತಿಕ ನಾಯಕರುಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಉಭಯ ದೇಶಗಳ ಬಾಂಧವ್ಯ ವೃದ್ಧಿಗೆ ಈ ಶೃಂಗಸಭೆ ಸಹಕಾರಿಯಾಗಲಿದೆ.

16ನೇ ಅಸಿಯಾನ್-ಭಾರತ ಶೃಂಗಸಭೆ, 14ನೇ ಪೂರ್ವ ಏಷ್ಯಾ ಶೃಂಗಸಭೆ ಮತ್ತು ಆರ್‌ಸಿಇಪಿಯ ಮೂರನೇ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಇಲ್ಲಿ ಮೋದಿ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆಸಲಿದ್ದಾರೆ.

Intro:Body:

PM Modi to attend ASEAN summit in Bangkok today

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.