ETV Bharat / international

ಚೀನಾಕ್ಕೆ ತಜ್ಞರ ತಂಡ ಕಳುಹಿಸಿದ ವಿಶ್ವ ಆರೋಗ್ಯ ಸಂಸ್ಥೆ

ಭೀಕರ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ ಡಾ.ಬ್ರೂಸ್ ಐಲ್ವರ್ಡ್ ನೇತೃತ್ವದ ಅಂತಾರಾಷ್ಟ್ರೀಯ ತಜ್ಞರ ತಂಡವನ್ನು ವಿಶ್ವ ಆರೋಗ್ಯ ಸಂಸ್ಥೆ ಚೀನಾಕ್ಕೆ ಕಳುಹಿಸಿದೆ.

who
who
author img

By

Published : Feb 10, 2020, 1:13 PM IST

ಜಿನೀವಾ: ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ, ವಿಶ್ವ ಆರೋಗ್ಯ ಸಂಸ್ಥೆ (WHO) ಡಾ.ಬ್ರೂಸ್ ಐಲ್ವರ್ಡ್ ನೇತೃತ್ವದ ಅಂತಾರಾಷ್ಟ್ರೀಯ ತಜ್ಞರ ತಂಡವನ್ನು ಇಂದು ಚೀನಾಕ್ಕೆ ಕಳುಹಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ನಿರ್ದೇಶಕ ಅಧಾನೊಮ್ ಘೆಬ್ರೆಯೆಸಸ್ ತಮ್ಮ ಟ್ವಿಟರ್​ನಲ್ಲಿ ಈ ಕುರಿತು ಹೇಳಿದ್ದಾರೆ.

  • I’ve just been at the airport seeing off members of an advance team for the @WHO-led #2019nCoV international expert mission to #China, led by Dr Bruce Aylward, veteran of past public health emergencies.

    — Tedros Adhanom Ghebreyesus (@DrTedros) February 9, 2020 " class="align-text-top noRightClick twitterSection" data=" ">

ಭೀಕರ ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆ ವಿಶ್ವ ಆರೋಗ್ಯ ಸಂಸ್ಥೆ 'ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ' ಘೋಷಿಸಿದೆ.

ಮಾರಣಾಂತಿಕ ಕೊರೊನಾ ವೈರಸ್ ಡಿಸೆಂಬರ್ ಅಂತ್ಯದಲ್ಲಿ ಚೀನಾದ ವುಹಾನ್‌ನಲ್ಲಿ ಮೊದಲ ಬಾರಿಗೆ ಪತ್ತೆಯಾಗಿತ್ತು. ಇದೀಗ ಈ ವೈರಸ್ 25ಕ್ಕೂ ಅಧಿಕ ದೇಶಗಳಿಗೆ ಹರಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.