ETV Bharat / international

ಮೂವತ್ತು ದಿನಗಳವರೆಗೆ ಯುರೋಪಿಯನ್ ಯೂನಿಯನ್ ದೇಶಗಳಿಗೆ ಪ್ರವೇಶ ನಿರ್ಬಂಧ - corona effects

ಕೊರೊನಾ ವೈರಸ್​ ಹರಡುವುದನ್ನು ತಡೆಯುವ ಸಲುವಾಗಿ ಯುರೋಪಿಯನ್ ಒಕ್ಕೂಟವು 30 ದಿನಗಳ ಕಾಲ ಹೊರಗಿನಿಂದ ಆಗಮಿಸುವ ಪ್ರಯಾಣಿಕರಿಗೆ ಪ್ರವೇಶ ನಿರ್ಬಂಧ ಹೇರಿದೆ.

EU imposes entry ban for 30 days: Merkel
30 ದಿನಗಳವೆರೆಗೆ ಪ್ರಯಾಣ ನಿಷೇಧ: ಮರ್ಕೆಲ್​
author img

By

Published : Mar 18, 2020, 9:59 AM IST

ಬರ್ಲಿನ್​: ಕೊರೊನಾ ವೈರಸ್​ ತಡೆಗೆ ವಿಶ್ವದೆಲ್ಲೆಡೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಯುರೋಪಿಯನ್ ಒಕ್ಕೂಟವು 30 ದಿನಗಳ ಕಾಲ ಹೊರಗಿನಿಂದ ಆಗಮಿಸುವ ಪ್ರಯಾಣಿಕರಿಗೆ ಪ್ರವೇಶ ನಿರ್ಬಂಧಿಸಿದೆ.

ಕೊರೊನಾ ವೈರಸ್​ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ 150ಕ್ಕೂ ಹೆಚ್ಚು ದೇಶಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಹಾಗೆಯೇ EU ಕೂಡಾ ವೈರಸ್ ಹರಡುವಿಕೆಯ ವಿರುದ್ಧ ಹೋರಾಡಲು ಮುಂದಾಗಿದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಏಂಜೆಲಾ ಮರ್ಕೆಲ್, ಯೂನಿಯನ್‌ನ ಸದಸ್ಯ ರಾಷ್ಟ್ರಗಳು "ಪ್ರವೇಶ ನಿಷೇಧ'' ವಿಧಿಸಲು ಒಪ್ಪಿಕೊಂಡಿವೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.