ETV Bharat / international

ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಮೂರನೇಯವರ ಮಧ್ಯಪ್ರವೇಶ ಬೇಡ: ಫ್ರಾನ್ಸ್ ಅಧ್ಯಕ್ಷ - ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್

ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಜೊತೆ ಮಾತನಾಡುತ್ತೇನೆ ಎಂದಿರುವ ಫ್ರಾನ್ಸ್ ಅಧ್ಯಕ್ಷ, ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸುವಂತೆ ಹೇಳಲಿದ್ದೇನೆ ಎಂದಿದ್ದಾರೆ.

ಫ್ರಾನ್ಸ್ ಅಧ್ಯಕ್ಷ
author img

By

Published : Aug 23, 2019, 11:46 AM IST

ಚಾಂಟಿಲಿ(ಫ್ರಾನ್ಸ್): ಪ್ರಸ್ತುತ ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಫ್ರಾನ್ಸ್​ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿದ್ದು, ಈ ವೇಳೆ ಕಾಶ್ಮೀರ ವಿಚಾರವೂ ಪ್ರಸ್ತಾಪವಾಗಿದೆ.

ಸದ್ಯ ಭಾರತ ಹಾಗೂ ಪಾಕಿಸ್ತಾನ ದೇಶಗಳ ನಡುವೆ ಮತ್ತಷ್ಟು ಬಿಕ್ಕಟ್ಟಿಗೆ ಕಾರಣವಾಗಿರುವ ಕಾಶ್ಮೀರ ಸಮಸ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಲ್ ಮಾಕ್ರೋನ್​​, ಕಾಶ್ಮೀರ ಸಮಸ್ಯೆಯನ್ನು ಅದಕ್ಕೆ ಸಂಬಂಧಿಸಿದ ಎರಡು ದೇಶಗಳು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಈ ವಿಚಾರದಲ್ಲಿ ಮೂರನೇಯವರ ಮಧ್ಯಪ್ರವೇಶ ಉಚಿತವಲ್ಲ ಎಂದಿದ್ದಾರೆ.

  • India offers great opportunities for French companies. There is scope for immense cooperation in skill development, aviation, IT and space. The strides made in India-France defence cooperation are promising. Our nations are also working on maritime as well as cyber security. pic.twitter.com/7HoHSVlA2p

    — Narendra Modi (@narendramodi) August 22, 2019 " class="align-text-top noRightClick twitterSection" data=" ">

ಕಾಶ್ಮೀರ ಸಮಸ್ಯೆ ಮತ್ತಷ್ಟು ಉಲ್ಬಣಿಸುವ ಯಾವುದೇ ಪ್ರಯತ್ನಗಳು ನಡೆಯಬಾರದು ಎಂದು ಇದೇ ವೇಳೆ ಪ್ರಧಾನಿ ಮೋದಿಗೆ ಫ್ರಾನ್ಸ್ ಅಧ್ಯಕ್ಷ ಮಾಕ್ರೋನ್ ಹೇಳಿದ್ದಾರೆ.

Intro:Body:

ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಮೂರನೇಯವರ ಮಧ್ಯಪ್ರವೇಶ ಸಲ್ಲದು: ಫ್ರಾನ್ಸ್ ಅಧ್ಯಕ್ಷ

ಚಾಂಟಿಲಿ(ಫ್ರಾನ್ಸ್): ಪ್ರಸ್ತುತ ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಫ್ರಾನ್ಸ್​ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿದ್ದು, ಈ ವೇಳೆ ಕಾಶ್ಮೀರ ವಿಚಾರವೂ ಪ್ರಸ್ತಾಪವಾಗಿದೆ.

ಸದ್ಯ ಭಾರತ ಹಾಗೂ ಪಾಕಿಸ್ತಾನ ದೇಶಗಳ ನಡುವೆ ಮತ್ತಷ್ಟು ಬಿಕ್ಕಟ್ಟಿಗೆ ಕಾರಣವಾಗಿರುವ ಕಾಶ್ಮೀರ ಸಮಸ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಲ್ ಮಾಕ್ರೋನ್​​, ಕಾಶ್ಮೀರ ಸಮಸ್ಯೆಯನ್ನು ಅದಕ್ಕೆ ಸಂಬಂಧಿಸಿದ ಎರಡು ದೇಶಗಳು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಈ ವಿಚಾರದಲ್ಲಿ ಮೂರನೇಯವೆ ಮಧ್ಯಪ್ರವೇಶ ಉಚಿತವಲ್ಲ ಎಂದಿದ್ದಾರೆ.

ಕಾಶ್ಮೀರ ಸಮಸ್ಯೆ ಮತ್ತಷ್ಟು ಉಲ್ಬಣಿಸುವ ಯಾವುದೇ ಪ್ರಯತ್ನಗಳು ನಡೆಯಬಾರದು ಎಂದು ಇದೇ ವೇಳೆ ಪ್ರಧಾನಿ ಮೋದಿಗೆ ಫ್ರಾನ್ಸ್ ಅಧ್ಯಕ್ಷ ಮಾಕ್ರೋನ್ ಹೇಳಿದ್ದಾರೆ.

ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಜೊತೆ ಮಾತನಾಡುತ್ತೇನೆ ಎಂದಿರುವ ಫ್ರಾನ್ಸ್ ಅಧ್ಯಕ್ಷ, ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸುವಂತೆ ಹೇಳಲಿದ್ದೇನೆ ಎಂದಿದ್ದಾರೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.