ETV Bharat / international

ಪಿಎನ್​ಬಿಗೆ 13,500 ಕೋಟಿ ರೂ ವಂಚನೆ... ನೀರವ್ ಮೋದಿ ಭಾರತಕ್ಕೆ ಹಸ್ತಾಂತರ ಮಾಡಲು ಆದೇಶ

author img

By

Published : Feb 25, 2021, 5:03 PM IST

ಪಂಜಾಬ್‌ ನ್ಯಾಷನಲ್‌ ಬ್ಯಾಂಕಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ವಜ್ರ ವ್ಯಾಪಾರಿ ನೀರವ್‌ ಮೋದಿಯನ್ನ ಭಾರತಕ್ಕೆ ಹಸ್ತಾಂತರ ಮಾಡಬಹುದು ಎಂದು ಲಂಡನ್ ಕೋರ್ಟ್ ಹೇಳಿದೆ.

Nirav Modi
Nirav Modi

ಲಂಡನ್​: ಪಂಜಾಬ್‌ ನ್ಯಾಷನಲ್‌ ಬ್ಯಾಂಕಿಗೆ ₹ 13500 ಕೋಟಿ ವಂಚಿಸಿರುವ ಆರೋಪ ಎದುರಿಸುತ್ತಿರುವ ವಜ್ರದ ವ್ಯಾಪಾರಿ ನೀರವ್‌ ಮೋದಿಯನ್ನ ಭಾರತಕ್ಕೆ ಹಸ್ತಾಂತರ ಮಾಡಲು ಲಂಡನ್​ ಕೋರ್ಟ್​ ಆದೇಶ ನೀಡಿದೆ.

ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ನೀರವ್ ಮೋದಿ ವೆಸ್ಟ್ ಮಿಸಿಸ್ಟರ್​ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಿದ್ದರು. ಲಂಡನ್​ ವೆಸ್ಟ್ ಮಿಸಿಸ್ಟರ್​ ಮ್ಯಾಜಿಸ್ಟ್ರೇಟ್​ ಕೋರ್ಟ್​ನ ಜಡ್ಜ್​ ಸ್ಯಾಮುವಲ್​ ಗೊಜ್​ ಈ ದೇಶ ನೀಡಿದ್ದು, ಮುಂಬೈನ ಅರ್ಥರ್ ರೋಡ್​ ಜೈಲಿನಲ್ಲಿ ಅವರಿಗೆ ಎಲ್ಲ ರೀತಿಯ ಚಿಕಿತ್ಸೆ ಸಿಗಲಿದೆ ಎಂದಿದ್ದಾರೆ.

ನೀರವ್ ಮೋದಿಯನ್ನ ಭಾರತಕ್ಕೆ ಹಸ್ತಾಂತರ ಮಾಡುವುದು ಮಾನವ ಹಕ್ಕುಗಳಿಗೆ ಅನುಸಾರವಾಗಿದೆ ಎಂದಿರುವ ಅವರು, ಈ ಆದೇಶಕ್ಕೆ ಮೇಲ್ಮನವಿ ಸಲ್ಲಿಕೆ ಮಾಡಲು ಅವರಿಗೆ ಹಕ್ಕಿದೆ ಎಂದಿದ್ದಾರೆ. ಜತೆಗೆ ಅವರ ಆರೋಗ್ಯ ಹದಗೆಡುತ್ತಿದೆ ಎಂಬ ವಾದವನ್ನ ತಳ್ಳಿ ಹಾಕಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.