ETV Bharat / international

ಮೇ 17 ರವರೆಗೆ ಯುಕೆ ಅಂತಾರಾಷ್ಟ್ರೀಯ ಪ್ರಯಾಣದ ಮೇಲೆ ನಿರ್ಬಂಧ ಮುಂದುವರಿಕೆ

ಮೇ 17 ರವರೆಗೆ ಯಕೆ ಅಂತಾರಾಷ್ಟ್ರೀಯ ಪ್ರಯಾಣಗಳ ಮೇಲಿನ ನಿರ್ಬಂಧ ಮುಂದುವರೆಯುವುದಾಗಿ ಯುನೈಟೆಡ್ ಕಿಂಗ್‌ಡಮ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ.

UK bans non-essential international travel till at least May 17
ಮೇ 17 ರವರೆಗೆ ಯುಕೆ ಅಂತಾರಾಷ್ಟ್ರೀಯ ಪ್ರಯಾಣದ ಮೇಲೆ ನಿರ್ಬಂಧ ಮುಂದುವರಿಕೆ
author img

By

Published : Feb 23, 2021, 12:23 PM IST

ಲಂಡನ್ (ಯುಕೆ): ಕೊರೊನಾ ಮುಂಜಾಗ್ರತಾ ಕ್ರಮವಾಗಿ ಅಂತಾರಾಷ್ಟ್ರೀಯ ಪ್ರಯಾಣದ ಮೇಲಿನ ನಿರ್ಬಂಧವನ್ನು ಮೇ 17 ರವರೆಗೆ ಮುಂದುವರೆಸುವುದಾಗಿ ಯುನೈಟೆಡ್ ಕಿಂಗ್‌ಡಮ್ ಪ್ರಧಾನಿ ಬೋರಿಸ್ ಜಾನ್ಸನ್ ಪ್ರಕಟಿಸಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ಪ್ರಯಾಣ ಮತ್ತು ವಾಯುಯಾನ ಕ್ಷೇತ್ರಗಳು ಹೆಚ್ಚು ನಷ್ಟ ಅನುಭವಿಸಿವೆ. ಆದರೆ ಹೊಸ ಕೋವಿಡ್​-19 ತಳಿ ಹರಡುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ನಿಷೇಧ ಹೇರಲಾಗಿದೆ.

ಇದನ್ನೂ ಓದಿ: ಆಗ್ರಾದಲ್ಲಿ ನಾಳೆ ರಾಕೇಶ್ ಟಿಕಾಯತ್​ರಿಂದ ಕಿಸಾನ್​​ ಮಹಾ ಪಂಚಾಯತ್

ಏಪ್ರಿಲ್ 12 ರವರೆಗೆ ನೈಟ್​ ಸ್ಟೇ ಮತ್ತು ವಸತಿ ಸೌಕರ್ಯಗಳನ್ನು ತೆರೆಯಲು ಅನುಮತಿಸಲಾಗುವುದಿಲ್ಲ. ಆದರೆ ಅನಿವಾರ್ಯವಲ್ಲದ ಅಂತಾರಾಷ್ಟ್ರೀಯ ಪ್ರಯಾಣವನ್ನು ನಿಷೇಧಿಸಲಾಗುವುದು ಎಂದು ಸ್ಕೈ ನ್ಯೂಸ್ ವರದಿ ಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.