ಡಮಾಸ್ಕಸ್: ಸಿರಿಯಾದ ರಾಜಧಾನಿ ಡೆಮಾಸ್ಕಸ್ ಬಳಿ ನಡೆದ ಭೀಕರ ಅಪಘಾತದಲ್ಲಿ 30 ಜನ ದಾರುಣವಾಗಿ ಸಾವನ್ನಪ್ಪಿದ್ದಾರೆ. ಹೆದ್ದಾರಿಯಲ್ಲಿ ಅನಿಲ ಟ್ಯಾಂಕರೊಂದು ಎರಡು ಬಸ್ಸುಗಳು ಹಾಗೂ ಅನೇಕ ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅನಾಹುತ ಸಂಭವಿಸಿದೆ. ಬಾಗ್ದಾದ್ನ ಬ್ರಿಡ್ಜ್ ಪ್ರದೇಶದ ಡಮಾಸ್ಕಸ್ - ಹೋಮ್ ರಸ್ತೆಯಲ್ಲಿ ಈ ಅವಘಡ ನಡೆದಿದೆ. ಈ ದುರಂತದಲ್ಲಿ ಅನೇಕರು ಗಾಯಗೊಂಡಿದ್ದಾರೆ. ಆದರೆ ಅಪಘಾತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಭೀಕರ ರಸ್ತೆ ಅಪಘಾತ: 30 ಮಂದಿ ದುರ್ಮರಣ - ಸಿರಿಯಾದಲ್ಲಿ ಭೀಕರ ರಸ್ತೆ ಅಪಘಾತ
ಸಿರಿಯಾದ ರಾಜಧಾನಿ ಡೆಮಾಸ್ಕಸ್ ಬಳಿ ನಡೆದ ಭೀಕರ ಅಪಘಾತದಲ್ಲಿ 30 ಜನ ದಾರುಣವಾಗಿ ಸಾವನ್ನಪ್ಪಿದ್ದಾರೆ.ದುರಂತದಲ್ಲಿ ಅನೇಕರು ಗಾಯಗೊಂಡಿದ್ದಾರೆ. ಆದರೆ ಅಪಘಾತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಭೀಕರ ರಸ್ತೆ ಅಪಘಾತ: