ETV Bharat / international

ಪಾಕ್‌ನಲ್ಲಿ ಮೇಕೆ ಮೇಲೆ ಲೈಂಗಿಕ ಕ್ರಿಯೆ ನಡೆಸಿ ಕಾಮತೃಷೆ ತೀರಿಸಿಕೊಂಡ ದುರುಳರು!

ಕೂಲಿ ಕಾರ್ಮಿಕರಾಗಿದ್ದ ಐವರು ಮೇಕೆ ಮೇಲೆ ಅತ್ಯಾಚಾರವೆಸಗಿ, ತದನಂತರ ಕೊಂದು ಹಾಕಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

author img

By

Published : Jul 29, 2021, 10:40 PM IST

Five men rape and kill a goat
Five men rape and kill a goat

ಇಸ್ಲಾಮಾಬಾದ್​: ಪಾಕಿಸ್ತಾನದಲ್ಲಿ ಐವರು ಕಾಮುಕರು ಮೇಕೆ ಮೇಲೆ ಅತ್ಯಾಚಾರವೆಸಗಿ, ತದನಂತರ ಚಿತ್ರಹಿಂಸೆ ನೀಡಿ ಕೊಂದು ಹಾಕಿರುವ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಲ್ಲಿನ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಐವರು ಕಾಮುಕರು ನಿರ್ಜನ ಪ್ರದೇಶಕ್ಕೆ ಮೇಕೆಯನ್ನು ತೆಗೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದು, ಅದಕ್ಕೆ ಚಿತ್ರಹಿಂಸೆ ನೀಡಿದ್ದಾರೆ. ಇದರ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆಹಿಡಿದು ವೈರಲ್​ ಸಹ ಮಾಡಿದ್ದಾರೆಂದು ತಿಳಿಸಿದ್ದಾರೆ. ಪಾಕಿಸ್ತಾನದ ಒಕ್ರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಮೇಕೆ ಮೇಲೆ ದುಷ್ಕೃತ್ಯವೆಸಗುವುದನ್ನು ಸ್ಥಳೀಯರು ನೋಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಾಕಿಸ್ತಾನದ ನಟ ಮತಿರಾ ಈ ಸುದ್ದಿ ಶೇರ್​ ಮಾಡಿಕೊಂಡಿದ್ದಾರೆ. ಇದೇ ವಿಚಾರವಾಗಿ ಮತ್ತೋರ್ವ ತಮ್ಮ ಟ್ವಿಟರ್​ನಲ್ಲಿ ಬರೆದುಕೊಂಡಿದ್ದು, ಬೆತ್ತಲೆ ಪ್ರಾಣಿಗಳು ಪುರುಷರ ಮೇಲೆ ಪ್ರಭಾವ ಬೀರುತ್ತವೆಯೇ? ಎಂದು ಪ್ರಶ್ನೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಪೊಲೀಸರು, ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಇವರೆಲ್ಲರೂ ಕಾರ್ಮಿಕರಾಗಿ ಕೆಲಸ ಮಾಡ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ರಿಂಗ್​ನಲ್ಲಿ ಕೈ ಎತ್ತಿ ಸಂಭ್ರಮಿಸಿದೆ, ಸೋತಿರುವುದನ್ನು ನಂಬಲು ಸಾಧ್ಯವಿಲ್ಲ: ಒಲಿಂಪಿಕ್ಸ್​​ನಲ್ಲಿ ಮೇರಿಗೆ ಮೋಸ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.