ದುಬೈ: 2016ರಿಂದ ದುಬೈನಲ್ಲೇ ವಾಸವಿರುವ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್(78) ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಕುಟುಂಬ, ಮುಷರಫ್ ಕಳೆದ ಮೂರು ವಾರಗಳಿಂದಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಅಂಗಾಂಗಗಳು ಕೆಲಸ ಮಾಡುತ್ತಿಲ್ಲ ಹಾಗೂ ವಾಸಿಯಾಗದಷ್ಟು ಕಠಿಣ ಪರಿಸ್ಥಿತಿಯಲ್ಲಿ ಇದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
-
Message from Family:
— Pervez Musharraf (@P_Musharraf) June 10, 2022 " class="align-text-top noRightClick twitterSection" data="
He is not on the ventilator. Has been hospitalized for the last 3 weeks due to a complication of his ailment (Amyloidosis). Going through a difficult stage where recovery is not possible and organs are malfunctioning. Pray for ease in his daily living. pic.twitter.com/xuFIdhFOnc
">Message from Family:
— Pervez Musharraf (@P_Musharraf) June 10, 2022
He is not on the ventilator. Has been hospitalized for the last 3 weeks due to a complication of his ailment (Amyloidosis). Going through a difficult stage where recovery is not possible and organs are malfunctioning. Pray for ease in his daily living. pic.twitter.com/xuFIdhFOncMessage from Family:
— Pervez Musharraf (@P_Musharraf) June 10, 2022
He is not on the ventilator. Has been hospitalized for the last 3 weeks due to a complication of his ailment (Amyloidosis). Going through a difficult stage where recovery is not possible and organs are malfunctioning. Pray for ease in his daily living. pic.twitter.com/xuFIdhFOnc
ಪಾಕಿಸ್ತಾನದ ಸೇನಾ ಮುಖ್ಯಸ್ಥರಾಗಿದ್ದ ಮುಷರಫ್ 2001ರಿಂದ 2008ರವರೆಗೆ ದೇಶದ ಅಧ್ಯಕ್ಷರೂ ಆಗಿದ್ದರು. 2007ರಲ್ಲಿ ಪಾಕಿಸ್ತಾನದ ಸಂವಿಧಾನವನ್ನು ಅಮಾನತು ಮಾಡಿದ ಹಿನ್ನೆಲೆಯಲ್ಲಿ ದೇಶದ್ರೋಹದ ಗಂಭೀರ ಪ್ರಕರಣ ಎದುರಿಸುತ್ತಿದ್ದಾರೆ.
ಇದನ್ನೂ ಓದಿ: ಬಾಂಗ್ಲಾ ಡೆಪ್ಯುಟಿ ಹೈಕಮಿಷನ್ ಕಚೇರಿ ಸಮೀಪ ಶೂಟೌಟ್, ಮಹಿಳೆಯ ಕೊಂದು ಪೊಲೀಸ್ ಆತ್ಮಹತ್ಯೆ