ETV Bharat / jagte-raho

ಜವರಾಯನ ರೂಪದಲ್ಲಿ ಬಂದ ಕಾರು... ಇಬ್ಬರ ದುರ್ಮರಣ, ನಾಲ್ವರಿಗೆ ಗಾಯ

ಮಹಾರಷ್ಟ್ರದಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಕಾರು ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದಾರೆ.

author img

By

Published : Jul 22, 2019, 12:54 PM IST

ಜವರಾಯ

ಕಾಮೋಥೆ(ಮಹಾರಾಷ್ಟ್ರ): ನವೀಮುಂಬೈನ ಕಾಮೋಥೆಯಲ್ಲಿ ಭಾನುವಾರ ಸಂಜೆ ಅತಿ ವೇಗವಾಗಿ ಬಂದ ಕಾರು ಗುದ್ದಿದ ಪರಿಣಾಮ ಇಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಗಾಯಗೊಂದಿರುವ ನಾಲ್ವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಬಳಿಕ ಕಾರಿನ ಚಾಲಕ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.

Intro:Body:

ಜವರಾಯನ ರೂಪದಲ್ಲಿ ಬಂದ ಕಾರು... ಇಬ್ಬರ ದುರ್ಮರಣ, ನಾಲ್ವರಿಗೆ ಗಾಯ

ಕಾಮೋಥೆ(ಮಹಾರಾಷ್ಟ್ರ): ನವೀ ಮುಂಬೈನ ಕಾಮೋಥೆಯಲ್ಲಿ ಭಾನುವಾರ ಸಂಜೆ ಅತಿವೇಗವಾಗಿ ಬಂದ ಕಾರು ಗುದ್ದಿದ ಪರಿಣಾಮ ಇಬ್ಬರು ಸಾವನ್ನಪ್ಪಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಪಘಾತದ ಬಳಿಕ ಕಾರಿನ ಚಾಲಕ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.