ETV Bharat / jagte-raho

ಮನೆಯ ಹಿತ್ತಲಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪ: ಓರ್ವನ ಬಂಧನ - Doddaballapur marijuana latest news

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಶೆಟ್ಟಿಹಳ್ಳಿ ಗ್ರಾಮದ ವ್ಯಕ್ತಿಯೊಬ್ಬ ಅಕ್ರಮವಾಗಿ ಗಾಂಜಾ ಬೆಳೆದು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

Arrest
Arrest
author img

By

Published : Sep 13, 2020, 5:23 PM IST

ದೊಡ್ಡಬಳ್ಳಾಪುರ: ಮನೆಯ ಹಿತ್ತಲಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತೂಬಗೆರೆ ಹೋಬಳಿಯ ನಾಗಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸೋಮಲಾನಾಯ್ಕ್ (65) ಬಂಧಿತ ವ್ಯಕ್ತಿ. ಈತ ಮನೆಯ ಹಿತ್ತಲಲ್ಲಿ ಗಾಂಜಾ ಬೆಳೆದ ಕುರಿತು ಖಚಿತ ಮಾಹಿತಿ ಮೇರೆಗೆ ಡಿವೈಎಸ್ ಪಿ ಟಿ.ರಂಗಪ್ಪ, ಸಬ್‌ ಇನ್ಸ್‌ಪೆಕ್ಟರ್ ಸೋಮಶೇಖರ್ ನೇತೃತ್ವದ ತಂಡ ದಾಳಿ ನಡೆಸಿ, 2 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.