ETV Bharat / jagte-raho

ವ್ಯಕ್ತಿ ‌ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ... ಬೆಚ್ಚಿಬಿದ್ದ ರಾಮನಗರ - Ramanagara

ರಾಮನಗರ ಜಿಲ್ಲೆಯ ಯರೇಹಳ್ಳಿಯಲ್ಲಿ ವ್ಯಕ್ತಿವೋರ್ವನ ಕೊಲೆಗೀಡಾಗಿದ್ದಾನೆ. ಆತನ ತಲೆಯ ‌ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ‌ಮಾಡಿದ ಘಟನೆ ನಡೆದಿದೆ. ಕೊಲೆಗೆ‌ ನಿಖರ ಕಾರಣ ತಿಳಿದು ಬಂದಿಲ್ಲ.

ಕೊಲೆಯಾದ ವ್ಯಕ್ತಿ ಪುಟ್ಟರಾಜು
author img

By

Published : May 16, 2019, 11:15 AM IST

ರಾಮನಗರ : ವ್ಯಕ್ತಿವೋರ್ವನ ತಲೆಯ ‌ಮೇಲೆ ಕಲ್ಲು ಎತ್ತಿ ಹಾಕಿ ಗುರುತು ಸಿಗದ ರೀತಿಯಲ್ಲಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುಟ್ಟರಾಜು (45) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಕೊಲೆಯಾದ ವ್ಯಕ್ತಿ ಪುಟ್ಟರಾಜು

ಗ್ರಾಮದ ಸಮೀಪದಲ್ಲಿಯೇ ತಡರಾತ್ರಿ ಪುಟ್ಟರಾಜುವಿನ ಬೈಕ್​ ಅಡ್ಡಗಟ್ಟಿ, ಮುಖಕ್ಕೆ ಖಾರದ ಪುಡಿ ಎರಚಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹತ್ಯೆಗೆ ಹಳೆ ದ್ವೇಷವೇ ಕಾರಣವೆಂದು ಮೃತ ಪುಟ್ಟರಾಜುವಿನ‌ ಸಂಬಂಧಿಕರು ಶಂಕಿಸಿದ್ದಾರೆ.

ಘಟನಾ‌ ಸ್ಥಳಕ್ಕೆ ಗ್ರಾಮಾಂತರ ಠಾಣೆ ‌ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೊಲೆಗೆ‌ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದು ಆರೋಪಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.

ರಾಮನಗರ : ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊರ್ವನ ತಲೆ‌ಮೇಲೆ ಕಲ್ಲು ಎತ್ತಿ ಹಾಕಿ ಗುರುತು ಸಿಗದ ರೀತಿಯಲ್ಲಿ ಬರ್ಬರವಾಗಿ ಹತ್ಯೆ ‌ಮಾಡಲಾಗಿದೆ. ರಾಮನಗರ ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು ಪುಟ್ಟರಾಜು(೪೫) ಕೊಲೆಯಾದ ವ್ಯಕ್ತಿ ಎಂದು ಗುರ್ತಿಸಲಾಗಿದೆ. ಗ್ರಾಮದ ಸಮೀಪದಲ್ಲಿಯೇ ತಡ ರಾತ್ರಿ ಪುಟ್ಟರಾಜುವಿನ ಬೈಕ್ ಅಡ್ಡಗಟ್ಟಿ, ಮುಖಕ್ಕೆ ಕಾರದ ಪುಡಿ ಎರಚಿ ಹತ್ಯೆ ಮಾಡಲಾಗಿದೆ. ಹಳೇ ದ್ವೇಷದ ಹಿನ್ನೆಲೆ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದ್ದು ಪುಟ್ಟರಾಜುವಿನ‌ ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ‌ ಸ್ಥಳಕ್ಕೆ ರಾಮನಗರ ಗ್ರಾಮಾಂತರ ‌ಪೊಲೀಸರ ಭೇಟಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ವರೆವಿಗೂ‌ ಕೊಲೆಗೆ‌ ನಿಖರವಾದ ಕಾರಣ ತಿಳಿದು ಬಂದಿಲ್ಲ ಪೋಲೀಸರು ತನಿಖೆ ಆರಂಬಿಸಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಡಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.