ETV Bharat / jagte-raho

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ, ಆರೋಪಿ ಬಂಧನ - ಶಿರಸಿ ನಗರ ಠಾಣೆ ಪೊಲೀಸರು ಬಂಧಿಸಿ ಪೋಕ್ಸೋ ಪ್ರಕರಣ

ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್​​ಐ ಶಿವಾನಂದ ನಾವದಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ..

attempted rape on minor girl news
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ, ಆರೋಪಿ ಬಂಧನ
author img

By

Published : Nov 27, 2020, 10:09 PM IST

ಶಿರಸಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಶಿರಸಿ ನಗರ ಠಾಣೆ ಪೊಲೀಸರು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

ನದೀಮ್ ಇಬ್ರಾಹಿಂ ಸಾಬ್ (25) ಎಂಬಾತ ಬಂಧಿತ ಆರೋಪಿ. ಈತ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿ ಸಿಕ್ಕಿ ಬಿದ್ದಿದ್ದಾನೆ. ಮುಂದಿನ ತಿಂಗಳು ಆರೋಪಿತನ ಮದುವೆ ನಿಶ್ಚಯವಾಗಿತ್ತು. ಆದರೆ, ಬೇಡದ ಕೆಲಸ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್​​ಐ ಶಿವಾನಂದ ನಾವದಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ನೋಡಿಕೋ ಅಂತಾ ಹೇಳಿ ಬಿಟ್ಟು ಹೋಗಿದ್ದೇ ತಪ್ಪಾಯ್ತು... 2 ವರ್ಷದ ಕಂದಮ್ಮನ ಮೇಲೆ ಕಾಮುಕನ ಅಟ್ಟಹಾಸ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.