ETV Bharat / jagte-raho

ಉಪ್ಪಿನಂಗಡಿ ಬಳಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸಾವು

author img

By

Published : Nov 2, 2019, 5:39 PM IST

ಬೈಕ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಶನಿವಾರದಂದು ನಡೆದಿದೆ.

ಉಪ್ಪಿನಂಗಡಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸಾವು

ಮಂಗಳೂರು: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಬೈಕ್ ಹಾಗೂ ಕಾರು ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ಸವಾರನನ್ನು ಕಲ್ಲೇರಿ ನಿವಾಸಿ ಅಬ್ದುಲ್ ಅಝೀಜ್ (37) ಎಂದು ಗುರುತಿಸಲಾಗಿದೆ. ಅಝೀಝ್ ತನ್ನ ಬೈಕ್​ನಲ್ಲಿ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಆಗಮಿಸುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕಾರು ನಡುವೆ ಮಠ ಎಂಬಲ್ಲಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡ ಅಬ್ದುಲ್ ಅಝೀಝ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ಕಡಬ

ಬೈಕ್ ಹಾಗೂ ಕಾರು ನಡುವೆ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಶನಿವಾರದಂದು ನಡೆದಿದೆ.

ಮೃತ ಸವಾರನನ್ನು ಕಲ್ಲೇರಿ ನಿವಾಸಿ ಅಬ್ದುಲ್ ಅಝೀಜ್ (37) ಎಂದು ಗುರುತಿಸಲಾಗಿದೆ. ಅಝೀಝ್ ರವರು ತನ್ನ ಬೈಕ್ ನಲ್ಲಿ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಆಗಮಿಸುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕಾರು ನಡುವೆ ಮಠ ಎಂಬಲ್ಲಿ ಢಿಕ್ಕಿ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅಬ್ದುಲ್ ಅಝೀಝ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Body:ಅಪಘಾತದ ಫೋಟೋ ಹಾಕಲಾಗಿದೆ.Conclusion:ಪ್ರಕಾಶ್ ಕಡಬ,ಸುಳ್ಯ/ಮಂಗಳೂರು
ETV Bharat Logo

Copyright © 2024 Ushodaya Enterprises Pvt. Ltd., All Rights Reserved.