ಬೀದರ್: ಬೈಕ್ ಮತ್ತು ಗೂಡ್ಸ್ ಆಟೋ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲೂಕಿನ ನಾವದಗಿ ಕ್ರಾಸ್ ಬಳಿ ನಡೆದಿದೆ.
ಬೈಕ್ - ಆಟೋ ಡಿಕ್ಕಿ: ಸ್ಥಳದಲ್ಲೇ ಯುವಕ ಸಾವು