ETV Bharat / jagte-raho

ಬೈಕ್ ಗೆ ಹಿಂಬದಿಯಿಂದ ಕಾರ್ ಡಿಕ್ಕಿ: ಇಬ್ಬರ ಸ್ಥಿತಿ ಗಂಭೀರ! - ಧಾರವಾಡದ ಸಂಜೀವಿನಿ ಪಾರ್ಕ್

ಬೈಕಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

KN_DWD_6_car_byk_accident_two_injured_av_KA10001
ಬೈಕ್ ಗೆ ಹಿಂಬದಿಯಿಂದ ಕಾರ್ ಡಿಕ್ಕಿ: ಇಬ್ಬರ ಸ್ಥಿತಿ ಗಂಭೀರ
author img

By

Published : Feb 8, 2020, 6:20 AM IST

ಧಾರವಾಡ: ಬೈಕಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಸಂಜೀವಿನಿ ಪಾರ್ಕ್ ಬಳಿ‌ ನಡೆದಿದೆ.

ಬೈಕ್ ಗೆ ಹಿಂಬದಿಯಿಂದ ಕಾರ್ ಡಿಕ್ಕಿ: ಇಬ್ಬರ ಸ್ಥಿತಿ ಗಂಭೀರ
ಹುಬ್ಬಳ್ಳಿಯಿಂದ ಧಾರವಾಡಕ್ಕೆ ತೆರಳುತ್ತಿದ್ದ ಬೈಕ್ ಹಾಗೂ ಕಾರು ಮಧ್ಯೆ ಅಪಘಾತ ಸಂಭವಿಸಿದೆ. ಬೈಕ್​ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಬೈಕ್ ಮತ್ತು ಕಾರ್ ಸಹ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಚಾಲಕ ಮತ್ತು ಬೈಕ್​ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲು‌ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.