ETV Bharat / jagte-raho

ಬೈಕ್​ಗೆ ಲಾರಿ ಡಿಕ್ಕಿ; ಸವಾರ ಸಾವು.. ಇಬ್ಬರಿಗೆ ಗಾಯ - ಗುರುಮಠಕಲ್​ ಬೈಕ್​​ ಅಪಘಾತ ಸುದ್ದಿ

ಹೊಲದಲ್ಲಿ ಕೆಲಸ ಮುಗಿಸಿಕೊಂಡು ಹೆಂಡತಿ ಮಗಳ ಜೊತೆ ಬರುತ್ತಿದ್ದ ರೈತನ ಬೈಕಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ರೈತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಪತ್ನಿ ಹಾಗೂ ಮಗಳಿಗೆ ಗಂಭೀರ ಗಾಯವಾದ ಘಟನೆ ಗುರುಮಠಕಲ್​​ ಬಳಿ ನಡೆದಿದೆ.

bike-lorry-accident-in-gurumitkal
ಬೈಕ್​ಗೆ ಲಾರಿ ಡಿಕ್ಕಿ
author img

By

Published : Aug 2, 2020, 10:31 PM IST

ಗುರುಮಠಕಲ್ : ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಪಟ್ಟಣ ಸಮೀಪದ ಇಟಕಲ್​​​ ಕ್ರಾಸ್​​ ಬಳಿ ನಡೆದಿದೆ.

ಬೈಕ್​ಗೆ ಲಾರಿ ಡಿಕ್ಕಿ

ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಪತ್ನಿ ಹಾಗೂ ಮಗಳ ಜೊತೆ ಬರುತ್ತಿದ್ದ ರೈತ ಸಾಬಣ್ಣ ಪೂಚಾರಿ (41) ಬೈಕ್​​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಹಿಂಬದಿ ಕುಳಿತ ಪತ್ನಿ ಹಾಗೂ ಮಗಳಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಲಾರಿ ಚಾಲಕ ಪರಾರಿಯಾಗಿದ್ದಾನೆ. ಪ್ರಕರಣ ಗುರುಮಠಕಲ್​​ ಪೊಲೀಸ್​ ಠಾಣೆಯಲ್ಲಿ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.