ETV Bharat / jagte-raho

ಕೊಪ್ಪಳದಲ್ಲಿ ಕಾರು ಡಿಕ್ಕಿ: ಬೈಕ್​ ಸವಾರರಿಬ್ಬರಿಗೆ ಗಂಭೀರ ಗಾಯ - ಕುಷ್ಟಗಿಯಲ್ಲಿ ಅಪಘಾತ, ಬೈಕ್ ಸವಾರರಿಗೆ ಗಾಯ

ಕೊಪ್ಪಳ ಬಿ.ಟಿ. ಪಾಟೀಲ್ ನಗರದಲ್ಲಿ ತಡರಾತ್ರಿ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

bike met an accident in koppal at kustagi
ಬೈಕ್​​​ಗೆ ಕಾರು ಡಿಕ್ಕಿ ಸವಾರರಿಗೆ ಗಾಯ
author img

By

Published : Dec 30, 2019, 10:42 AM IST

ಕೊಪ್ಪಳ: ಇಲ್ಲಿನ ಕುಷ್ಟಗಿ ರಸ್ತೆಯ ಬಿ.ಟಿ. ಪಾಟೀಲ್ ನಗರದಲ್ಲಿ ತಡರಾತ್ರಿ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರು ಡಿಕ್ಕಿಯಾಗಿ ಬೈಕ್​ ಸವಾರರಿಬ್ಬರಿಗೆ ಗಾಯ

ಸೋಮು ಹಾಗೂ ಕಾರ್ತಿಕ್​​ ಗಾಯಗೊಂಡವರು. ಈ ಪೈಕಿ ಸೋಮು ತಲೆಗೆ ತೀವ್ರ ಪೆಟ್ಟು ಬಿದ್ದಿದೆ. ಬೈಕ್​ಗೆ ಡಿಕ್ಕಿ ಹೊಡೆದು ಬಳಿಕ ಕಾರು ರಸ್ತೆ ವಿಭಜಕದ ಮೇಲೆ ಹತ್ತಿದೆ.

ಕೊಪ್ಪಳದಿಂದ ಬೇವೂರು ಗ್ರಾಮಕ್ಕೆ ಹೊರಟಿದ್ದ ಕಾರು ಏಕಾಏಕಿ ಬೈಕ್ ಸೈಡ್​​​ ತೆಗೆದುಕೊಂಡ ಹಿನ್ನೆಲೆಯಲ್ಲಿ ಅಪಘಾತ ನಡೆದಿದೆ ಎನ್ನಲಾಗಿದೆ. ಕಾರು ಚಾಲಕ ಪರಾರಿಯಾಗಿದ್ದಾನೆ. ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Intro:Body:ಕೊಪ್ಪಳ:- ಬೈಕ್ ಗೆ ಕಾರ್ ಡಿಕ್ಕಿಯಾಗಿ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಪ್ಪಳದ ಕುಷ್ಟಗಿ ರಸ್ತೆಯ ಬಿ.ಟಿ. ಪಾಟೀಲ್ ನಗರದ ಎರಡನೇ ಕ್ರಾಸ್ ಬಳಿ ಘಟನೆ ತಡರಾತ್ರಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರರಾದ ಸೋಮು ಹಾಗೂ ಕಾರ್ತಿಕ ಎಂಬುವವರು ಗಾಯಗೊಂಡಿದ್ದಾರೆ. ಈ ಪೈಕಿ ಸೋಮು ತೆಲೆಗೆ ಗಂಭೀರ ಗಾಯವಾಗಿದೆ. ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಕಾರು ರಸ್ತೆ ವಿಭಜಕದ ಮೇಲೆ ಹತ್ತಿದೆ. ಕೊಪ್ಪಳದಿಂದ ಬೇವೂರು ಗ್ರಾಮಕ್ಕೆ ಹೊರಟಿದ್ದ ಕಾರು ಏಕಾಏಕಿ ಬೈಕ್ ಸೈಡ್ ತೆಗೆದುಕೊಂಡ ಹಿನ್ನಲೆಯಲ್ಲಿ ಅಪಘಾತ ನಡೆದಿದೆ ಎನ್ನಲಾಗಿದೆ. ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದ ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.