ETV Bharat / jagte-raho

ಛತ್ತೀಸ್​ಗಢದಲ್ಲಿ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ - ಸೂರಜ್‌ಪುರ ಕ್ರೈಂ

ಛತ್ತೀಸ್​ಗಢದ ಸೂರಜ್‌ಪುರದಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.

BJP leader shot dead in Surajpur
ಛತ್ತೀಸ್​ಗಢದಲ್ಲಿ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ
author img

By

Published : Jun 14, 2020, 1:35 PM IST

ಸೂರಜ್‌ಪುರ: ಭೂ ವಿವಾದಕ್ಕೆ ಸಂಬಂಧಿಸಿದಂತೆ ಛತ್ತೀಸ್​ಗಢದಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಸೂರಜ್‌ಪುರದ ಚಾಂದನಿ ವಿಹಾರ್‌ಪುರದಲ್ಲಿ ಘಟನೆ ನಡೆದಿದ್ದು, ಕೊಲೆಯ ಬಳಿಕ ಮೃತದೇಹವನ್ನು ದುಷ್ಕರ್ಮಿಗಳು ಅಡಗಿಸಿಟ್ಟಿದ್ದಾರೆ.

ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.