ETV Bharat / jagte-raho

ಹುಬ್ಬಳ್ಳಿಯಲ್ಲಿ ನೀರು ಪಾಲಾಗಿದ್ದ ಬಾಲಕನ ಶವ ಪತ್ತೆ - hubli latest crime news

ಹುಬ್ಬಳ್ಳಿಯಲ್ಲಿ ಕೆರೆಯಲ್ಲಿ ಎತ್ತಿನ ಮೈ ತೊಳೆಯಲು ಹೋಗಿ ನೀರು ಪಾಲಾಗಿದ್ದ ಬಾಲಕನ ಶವ ಪತ್ತೆಯಾಗಿದೆ.

boy
ಹುಬ್ಬಳ್ಳಿಯಲ್ಲಿ ನೀರು ಪಾಲಾಗಿದ್ದ ಬಾಲಕನ ಶವ ಪತ್ತೆ
author img

By

Published : Jan 12, 2020, 9:27 PM IST

ಹುಬ್ಬಳ್ಳಿ: ಕೆರೆಯಲ್ಲಿ ಎತ್ತಿನ ಮೈ ತೊಳೆಯಲು ಹೋಗಿ ನೀರು ಪಾಲಾಗಿದ್ದ ಬಾಲಕನ ಮೃತದೇಹ ಸುಮಾರು 4 ಗಂಟೆಗಳ ನಂತರ ಸಿಕ್ಕಿದೆ.

ಇಂದು ಬೆಳಿಗ್ಗೆ ತಾಲೂಕಿನ ಅಂಚಟಗೇರಿ ಬಳಿಯ ಚನ್ನಾಪುರ ಗ್ರಾಮದ ಕೆರೆಯಲ್ಲಿ ಎತ್ತಿನ ಮೈ ತೊಳೆಯಲು ಹೋಗಿದ್ದ ಪ್ರಕಾಶ ಗಂಜಿಗಟ್ಟಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ. ಆದರೆ ಅವನ ಮೃತದೇಹ ಮಾತ್ರ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಈಜು ತಜ್ಞರು ಬಾಲಕನ ಮೃತದೇಹಕ್ಕಾಗಿ ಶೋಧ ನಡೆಸಿ ಸಂಜೆ ವೇಳೆಗೆ ಬಾಲಕನ ಮೃತದೇಹವನ್ನು ಹೊರತೆಗೆದಿದ್ದಾರೆ.

ಗ್ರಾಮೀಣ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:HubliBody:ಹುಬ್ಬಳ್ಳಿ:- ನೀರು ಪಾಲಾಗಿದ್ದ ಬಾಲಕನ ಶವ ಪತ್ತೆ.

ಹುಬ್ಬಳ್ಳಿ:- ಕೆರೆಯಲ್ಲಿ ಎತ್ತಿನ ಮೈ ತೊಳೆಯಲು ಹೋಗಿ ನೀರು ಪಾಲಾಗಿದ್ದ ಬಾಲಕನ ಮೃತದೇಹ ಸುಮಾರು 4 ಗಂಟೆಗಳ ನಂತರ ಸಿಕ್ಕಿದೆ. ಇಂದು ಬೆಳಿಗ್ಗೆ ತಾಲೂಕಿನ ಅಂಚಟಗೇರಿ ಬಳಿಯ ಚನ್ನಾಪುರ ಗ್ರಾಮದ ಕೆರೆಯಲ್ಲಿ ಎತ್ತಿನ ಮೈ ತೊಳೆಯಲು ಹೋಗಿದ್ದ ಪ್ರಕಾಶ ಗಂಜಿಗಟ್ಟಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ, ಆದರೆ ಅವನ ಮೃತದೇಹ ಮಾತ್ರ ಸಿಕ್ಕಿರಲಿಲ್ಲ. ಈ ಹಿನ್ನಲೆಯಲ್ಲಿ ಇಜು ತಜ್ಞರು ಬಾಲಕನ ಮೃತದೇಹಕ್ಕಾಗಿ ಶೋಧ ನಡೆಸಿ ಸಂಜೆ ವೇಳೆಗೆ ಬಾಲಕನ ಮೃತದೇಹವನ್ನು ಹೊರತೆಗೆದಿದ್ದಾರೆ. ಈ‌ ಕುರಿತು ಗ್ರಾಮೀಣ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

___________________________

Yallappa kundagol

HUBLIConclusion:Yallappa kundagol
ETV Bharat Logo

Copyright © 2024 Ushodaya Enterprises Pvt. Ltd., All Rights Reserved.