ಚಿಕ್ಕೋಡಿ: ಬೆಳಗಾವಿ ಕಡೆಯಿಂದ ಸಾಂಗ್ಲಿ ಕಡೆಗೆ ಹೋಗುತ್ತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿ–4 ರಲ್ಲಿ ವೃದ್ಧೆಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಬಳಿ ಈ ದುರಂತ ಸಂಭವಿಸಿದೆ. ಹುಕ್ಕೇರಿ ತಾಲೂಕಿನ ಆನಂದಪುರ ಗ್ರಾಮದ ಸಾವಿತ್ರಿ ರಾಮಚಂದ್ರ ಕಾಪಸಿ (65) ಮೃತರು. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ವೃದ್ದೆ ಸಾವು - ಬೆಳಗಾವಿ ಕಡೆಯಿಂದ ಸಾಂಗ್ಲಿ ಕಡೆಗೆ ಹೋಗುತ್ತಿದ್ದ ಕಾರು
ಬೆಳಗಾವಿ ಕಡೆಯಿಂದ ಸಾಂಗ್ಲಿ ಕಡೆಗೆ ಹೋಗುತ್ತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿ–4 ರಲ್ಲಿ ವೃದ್ಧೆಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
![ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ವೃದ್ದೆ ಸಾವು](https://etvbharatimages.akamaized.net/etvbharat/prod-images/768-512-4956766-thumbnail-3x2-ravi.jpg?imwidth=3840)
ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ವೃದ್ದೆ ಸಾವು
ಚಿಕ್ಕೋಡಿ: ಬೆಳಗಾವಿ ಕಡೆಯಿಂದ ಸಾಂಗ್ಲಿ ಕಡೆಗೆ ಹೋಗುತ್ತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿ–4 ರಲ್ಲಿ ವೃದ್ಧೆಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಬಳಿ ಈ ದುರಂತ ಸಂಭವಿಸಿದೆ. ಹುಕ್ಕೇರಿ ತಾಲೂಕಿನ ಆನಂದಪುರ ಗ್ರಾಮದ ಸಾವಿತ್ರಿ ರಾಮಚಂದ್ರ ಕಾಪಸಿ (65) ಮೃತರು. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Intro:ಕಾರು ಡಿಕ್ಕಿ : ಮಹಿಳೆ ಸಾವುBody:
ಚಿಕ್ಕೋಡಿ :
ಬೆಳಗಾವಿ ಕಡೆಯಿಂದ ಸಾಂಗಲಿ ಕಡೆಗೆ ಹೋಗುತ್ತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿ–4 ಅನ್ನು ದಾಟುತ್ತಿದ್ದ ವೃದ್ಧೆಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಬಳಿ ಈ ದುರಂತ ಸಂಭವಿಸಿದೆ. ಹುಕ್ಕೇರಿ ತಾಲೂಕಿನ ಆನಂದಪುರ ಗ್ರಾಮದ ಸಾವಿತ್ರಿ ರಾಮಚಂದ್ರ ಕಾಪಸಿ (65) ಮೃತರು. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Conclusion:ಸಂಜಯ ಕೌಲಗಿ
ಚಿಕ್ಕೋಡಿ