ETV Bharat / jagte-raho

ರಸ್ತೆ ಅಪಘಾತದಲ್ಲಿ ಮೃತಪಟ್ಟ ದಂಪತಿ: ಸಾವು, ಬದುಕಿನ ಮಧ್ಯೆ ಹೋರಾಡುತ್ತಿರುವ ಮಗಳು - accident in mandya

ಮಂಡ್ಯದ ಮಳವಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪನ್ಯಾಸಕ ಹಾಗೂ ಅವರ ಪತ್ನಿ ಮೃತಪಟ್ಟಿದ್ದು, ಮಗಳು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.

couple died due to  Road accident in ramnagar
ರಸ್ತೆ ಅಪಘಾತದಲ್ಲಿ ಮೃತಪಟ್ಟ ದಂಪತಿ
author img

By

Published : Sep 13, 2020, 10:13 PM IST

Updated : Sep 14, 2020, 7:42 AM IST

ರಾಯಚೂರು/ಮಂಡ್ಯ: ರಸ್ತೆ ಅಪಘಾತದಲ್ಲಿ ದಂಪತಿ ಮೃತಪಟ್ಟಿದ್ದು, ಮಗಳಿಗೆ ಗಂಭೀರ ಗಾಯಗಳಾಗಿ ಆಸ್ಪತ್ರಗೆ ದಾಖಲಾದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಬಳಿ ಸಂಭವಿಸಿದೆ.

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕೆಲ್ಲೂರಿನ ಮಧುಸೂದನ ಜೋಷಿ (55) ಹಾಗೂ ಗಂಗಾ (48) ದಂಪತಿ ಮೃತರು. ಮಗಳು ಅನುಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

couple died due to  Road accident in ramnagar
ರಸ್ತೆ ಅಪಘಾತ

ಮೃತ ಮಧುಸೂದನ ಉಪನ್ಯಾಸಕರಾಗಿದ್ದು, ಕೆಲಸದ ನಿಮಿತ್ತ ಹಾಸನ, ರಾಮನಗರ ಜಿಲ್ಲೆಯ ಸುತ್ತಮುತ್ತ ಸೇವೆ ಸಲ್ಲಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದರು. ಅಪಘಾತದ ವೇಳೆ ಪತ್ನಿ ಗಂಗಾ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಮಧುಸೂದನ ಕೆ.ಎಂ.ದೊಡ್ಡಿ ಮಾದೇಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ದಂಪತಿ

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಉಪನ್ಯಾಸಕರು, ಶಿಷ್ಯ ವೃಂದ ಅಪಾರ ಸಂಖ್ಯೆಯಲ್ಲಿ ಆಸ್ಪತ್ರೆ ಆವರಣದಲ್ಲಿ ಜಮಾವಣೆಗೊಂಡಿದೆ.

Last Updated : Sep 14, 2020, 7:42 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.