ETV Bharat / jagte-raho

ಹೈಟೆನ್ಶನ್ ವಿದ್ಯುತ್ ತಂತಿ ಕಡಿದು ಬಿದ್ದು 9 ಜಾನುವಾರುಗಳ ಸಾವು - Electrical wire touch

ಹೈಟೆನ್ಶನ್ ವಿದ್ಯುತ್ ತಂತಿ ಕಡಿದು ಬಿದ್ದ ಪರಿಣಾಮ ಬರೋಬ್ಬರಿ 9 ಜಾನುವಾರುಳು ಸಾವನ್ನಪ್ಪಿವೆ. ಘಟನೆಗೆ ಜೆಸ್ಕಾಂ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಚಾಮನೂರು ಗ್ರಾಮದ ಬಳಿ ಹೈಟೆನ್ಶನ್ ವಿದ್ಯುತ್ ತಂತಿ ಸ್ಪರ್ಶದಿಂದ ಸಾವನ್ನಪ್ಪಿದ 9 ಜಾನುವಾರು
author img

By

Published : Jul 16, 2019, 1:23 PM IST

ಕಲಬುರಗಿ: ಹೈಟೆನ್ಶನ್ ವಿದ್ಯುತ್ ತಂತಿ ಕಡಿದು ಬಿದ್ದ ಪರಿಣಾಮ 9 ಜಾನುವಾರುಗಳು ಮೃತಪಟ್ಟ ದಾರುಣ ಘಟನೆ ಚಿತ್ತಾಪುರ ತಾಲೂಕಿನ ಚಾಮನೂರು ಗ್ರಾಮದ ಬಳಿ ನಡೆದಿದೆ.

9 cows death
ಚಾಮನೂರು ಗ್ರಾಮದ ಬಳಿ ಹೈಟೆನ್ಶನ್ ವಿದ್ಯುತ್ ತಂತಿ ಸ್ಪರ್ಶದಿಂದ ಸಾವನ್ನಪ್ಪಿದ 9 ಜಾನುವಾರು

ಗ್ರಾಮಸ್ಥರಿಗೆ ಸೇರಿದ ಹಸುಗಳು ಇವಾಗಿದ್ದು, ಸಾಮೂಹಿಕವಾಗಿ ದನಗಳು ಮೇಯಲು ಹೋದಾಗ ಅವಘಡ ಸಂಭವಿಸಿದೆ. ಹೊಲದಲ್ಲಿ ಜಾನುವಾರುಗಳು ಹುಲ್ಲು ಮೇಯುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಕಡಿದು ದನಗಳ ಮೇಲೆ ಬಿದ್ದಿದ್ದು, ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಒಂಭಬತ್ತು ಹಸುಗಳು ಸಾವನ್ನಪ್ಪಿವೆ.

ಮೃತಪಟ್ಟ ಜಾನುವಾರುಗಳು

ಘಟನಾ ಸ್ಥಳಕ್ಕೆ ವಾಡಿ ಪಿಎಸ್​ಐ ವಿಜಯಕುಮಾರ್ ಬಾವಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೆಸ್ಕಾಂ ನಿರ್ಲಕ್ಷ್ಯದಿಂದ ದುರ್ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ಜಾನುವಾರುಗಳ ಮಾಲೀಕರಿಗೆ ಅಪಾರ ಹಾನಿಯಾಗಿದ್ದು ಜೆಸ್ಕಾಂ ಇಲಾಖೆ ಪರಿಹಾರ ಒದಗಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ವಾಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

9 cows death
ಹೈಟೆನ್ಶನ್ ವಿದ್ಯುತ್ ತಂತಿ ಕಡಿದು ಬಿದ್ದು 9 ಜಾನುವಾರುಗಳ ಸಾವು

Intro:ಕಲಬುರಗಿ: ಹೈ ವೋಲ್ಟೇಜ್ ವಿದ್ಯುತ್ ತಂತಿ ಕಡಿದು ಬಿದ್ದ ಪರಿಣಾಮ 9 ಜಾನುವಾರು ಸಾವನ್ನಪ್ಪಿರುವ ದಾರುಣ ಘಟನೆ ಚಿತ್ತಾಪುರ ತಾಲೂಕಿನ ಚಾಮನೂರು ಗ್ರಾಮದ ಬಳಿ ನಡೆದಿದೆ. ಗ್ರಾಮಸರಿಗೆ ಸೇರಿದ ಹಸುಗಳು ಇವಾಗಿದ್ದು, ಸಾಮೂಹಿಕವಾಗಿ ದನಗಳನ್ನು ಮೇಯಲು ತೆಗೆದುಕೊಂಡು ಹೋದಾಗ ಅವಘಡ ಸಂಬವಿಸಿದೆ. ಹೊಲವೊಂದರಲ್ಲಿ ಜಾನುವಾರುಗಳ ಹುಲ್ಲು ತಿನ್ನುವಾಗ ಆಕಸ್ಮಿಕ ವಿದ್ಯುತ್ ತಂತಿ ಕಡಿದು ದನಗಳ ಮೇಲೆ ಬಿದ್ದಿದ್ದು, ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಒಂಬತ್ತು ಹಸುಗಳು ಅಸುನಿಗಿವೆ. ಘಟನಾ ಸ್ಥಳಕ್ಕೆ ವಾಡಿ ಪಿ.ಎಸ್.ಐ. ವಿಜಯಕುಮಾರ್ ಬಾವಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೆಸ್ಕಾಂ ನಿರ್ಲಕ್ಷ್ಯದಿಂದ ದುರ್ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ಜಾನುವಾರುಗಳ ಮಾಲಿಕರಿಗೆ ಅಪಾರ ಹಾನಿಯಾಗಿದ್ದು ಜೆಸ್ಕಾಂ ಇಲಾಖೆ ಪರಿಹಾರ ಒದಗಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.Body:ಕಲಬುರಗಿ: ಹೈ ವೋಲ್ಟೇಜ್ ವಿದ್ಯುತ್ ತಂತಿ ಕಡಿದು ಬಿದ್ದ ಪರಿಣಾಮ 9 ಜಾನುವಾರು ಸಾವನ್ನಪ್ಪಿರುವ ದಾರುಣ ಘಟನೆ ಚಿತ್ತಾಪುರ ತಾಲೂಕಿನ ಚಾಮನೂರು ಗ್ರಾಮದ ಬಳಿ ನಡೆದಿದೆ. ಗ್ರಾಮಸರಿಗೆ ಸೇರಿದ ಹಸುಗಳು ಇವಾಗಿದ್ದು, ಸಾಮೂಹಿಕವಾಗಿ ದನಗಳನ್ನು ಮೇಯಲು ತೆಗೆದುಕೊಂಡು ಹೋದಾಗ ಅವಘಡ ಸಂಬವಿಸಿದೆ. ಹೊಲವೊಂದರಲ್ಲಿ ಜಾನುವಾರುಗಳ ಹುಲ್ಲು ತಿನ್ನುವಾಗ ಆಕಸ್ಮಿಕ ವಿದ್ಯುತ್ ತಂತಿ ಕಡಿದು ದನಗಳ ಮೇಲೆ ಬಿದ್ದಿದ್ದು, ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಒಂಬತ್ತು ಹಸುಗಳು ಅಸುನಿಗಿವೆ. ಘಟನಾ ಸ್ಥಳಕ್ಕೆ ವಾಡಿ ಪಿ.ಎಸ್.ಐ. ವಿಜಯಕುಮಾರ್ ಬಾವಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೆಸ್ಕಾಂ ನಿರ್ಲಕ್ಷ್ಯದಿಂದ ದುರ್ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ಜಾನುವಾರುಗಳ ಮಾಲಿಕರಿಗೆ ಅಪಾರ ಹಾನಿಯಾಗಿದ್ದು ಜೆಸ್ಕಾಂ ಇಲಾಖೆ ಪರಿಹಾರ ಒದಗಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.