ETV Bharat / jagte-raho

ಭೀಕರ ರಸ್ತೆ ಅಪಘಾತ... ಕಾರಿನಲ್ಲಿದ್ದ ಐವರು ಸಾವು, ಓರ್ವನಿಗೆ ತೀವ್ರ ಗಾಯ - ರಸ್ತೆ ಅಪಘಾತ ಸುದ್ದಿ

ಬಿರ್ಪಾರಾದಲ್ಲಿ ಈ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜು ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

road accident
ರಸ್ತೆ ಅಪಘಾತ
author img

By

Published : Feb 22, 2020, 5:13 AM IST

ಕೋಲ್ಕತಾ: ಉತ್ತರ ಪಶ್ಚಿಮ ಬಂಗಾಳದ ಅಲಿಪುರ್ದುವಾರ್ ಜಿಲ್ಲೆಯಲ್ಲಿ ಡಂಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಬಿರ್ಪಾರಾದಲ್ಲಿ ಈ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜು ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿದ್ದ ಆರು ಜನರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರಲ್ಲಿ ಐವರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಓರ್ವನಿಗೆ ಗಂಭೀರವಾದ ಗಾಯಗಳಾಗಿವೆ ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.