ETV Bharat / jagte-raho

ಕಾರು ಹಳ್ಳಕ್ಕೆ ಬಿದ್ದು ನಾಲ್ವರ ದುರ್ಮರಣ

author img

By

Published : Oct 31, 2020, 5:46 PM IST

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

Four people died in road accident in Bijnor
ಕಾರು ಹಳ್ಳಕ್ಕೆ ಬಿದ್ದು ನಾಲ್ವರ ದುರ್ಮರಣ

ಬಿಜ್ನೋರ್ (ಉತ್ತರ ಪ್ರದೇಶ): ಕಾರು ಹಳ್ಳಕ್ಕೆ ಬಿದ್ದು ನಾಲ್ವರು ಮೃತಪಟ್ಟಿದ್ದು, ಒಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿನ ರಿಲಯನ್ಸ್ ಪೆಟ್ರೋಲ್ ಬಂಕ್​ ಬಳಿ ನಡೆದಿದೆ.

ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಕಾರನ್ನು ಹಳ್ಳದಿಂದ ಹೊರತೆಗೆದಿದ್ದು, ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಮೃತರಲ್ಲಿ ಮೂವರನ್ನು ಬರೇಲಿ ನಿವಾಸಿಗಳಾದ ಚೋಟು, ರಾಜು, ಇಸ್ರಾರ್ ಎಂದು ಹಾಗೂ ಗಾಯಗೊಂಡವರನ್ನು ಹನೀಫ್ ಎಂದು ಗುರುತಿಸಲಾಗಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ನೆಹತೌರ್​ ಠಾಣಾ ಪೊಲೀಸರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.