ETV Bharat / jagte-raho

ಮುಂಬೈ-ನಾಸಿಕ್ ಹೆದ್ದಾರಿಯಲ್ಲಿ ಕಾರು-ಬಸ್​ ಡಿಕ್ಕಿ: ನಾಲ್ವರು ದುರ್ಮರಣ

ಮಹಾರಾಷ್ಟ್ರದ ಮುಂಬೈ-ನಾಸಿಕ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

author img

By

Published : Feb 1, 2021, 10:56 AM IST

Maharashtra road accident
ಮುಂಬೈ-ನಾಸಿಕ್ ಹೆದ್ದಾರಿಯಲ್ಲಿ ಕಾರು-ಬಸ್​ ಡಿಕ್ಕಿ

ಮುಂಬೈ (ಮಹಾರಾಷ್ಟ್ರ): ಕಾರು ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಮುಂಬೈ-ನಾಸಿಕ್ ಹೆದ್ದಾರಿಯಲ್ಲಿ ನಡೆದಿದೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿದ್ದಾರೆ.

ಇದನ್ನೂ ಓದಿ: 3 ವರ್ಷದ ಹೆಣ್ಣು ಮಗುವಿನ ಮೇಲೆ 22 ವರ್ಷದ ಯುವಕನಿಂದ ಅತ್ಯಾಚಾರ

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೊಂಗಾಂವ್ ಠಾಣಾ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.