ETV Bharat / jagte-raho

ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್ ಬ್ಲಾಸ್ಟ್: ಓರ್ವ ಸಾವು - ಕಲಬುರಗಿಯಲ್ಲಿ ಸಿಲಿಂಡರ್ ಬ್ಲಾಸ್ಟ್

Gas cylinder blast at kalburgi
ಸಿಲಿಂಡರ್ ಬ್ಲಾಸ್ಟ್
author img

By

Published : May 22, 2020, 8:11 AM IST

Updated : May 22, 2020, 11:50 AM IST

07:56 May 22

ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್ ಬ್ಲಾಸ್ಟ್: ಓರ್ವ ಸಾವು

ಸೇಡಂ: ನಸುಕಿನ ಜಾವದಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮೃತಪಟ್ಟಿರುವ ಘಟನೆ ಕಲಬುರಗಿಯ ಸೇಡಂ ಪಟ್ಟಣದಲ್ಲಿ ಜರುಗಿದೆ.  

ಪಟ್ಟಣದ ಮೊಮಿನಪುರಾ ಬಡಾವಣೆಯ ರಾಜು ತಾಯಿತ್ ಎಂಬುವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸಿಲಿಂಡರ್ ಸ್ಫೋಟಗೊಂಡ ರಭಸಕ್ಕೆ ಮನೆಯಲ್ಲಿರುವ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ. 

Last Updated : May 22, 2020, 11:50 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.