ಹುಬ್ಬಳ್ಳಿ : ಹೊಟ್ಟೆನೋವು ತಾಳಲಾರದೆ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕುಸುಗಲ್ ನಡೆದಿದೆ.
ಸಂಗೀತಾ.ಪ ಹಿರೇಮಠ (19) ನೇಣು ಬಿಗಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ.
ಹೊಟ್ಟೆ ನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.