ETV Bharat / jagte-raho

ದ್ವಿಚಕ್ರ ವಾಹನ ಕಳ್ಳತನವಾದರೆ ತಕ್ಷಣ ಪ್ರಕರಣ ದಾಖಲಿಸಿ: ಡಿಸಿಪಿ ಸೂಚನೆ - hubli crime news

ದ್ವಿಚಕ್ರ ವಾಹನಗಳ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳ್ಳತನವಾದ ತಕ್ಷಣವೇ ಬಂದು ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಬೇಕು ಎಂದು ಡಿಸಿಪಿ ಪಿ. ಕೃಷ್ಣಕಾಂತ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

hubli
ಡಿಸಿಪಿ ಪಿ. ಕೃಷ್ಣಕಾಂತ
author img

By

Published : Nov 1, 2020, 9:12 PM IST

ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಅವಳಿ ನಗರದಲ್ಲಿ ದ್ವಿಚಕ್ರ ವಾಹನಗಳ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ದರಿಂದ ಕಳ್ಳತನವಾದ ತಕ್ಷಣವೇ ಬಂದು ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಬೇಕು ಎಂದು ಡಿಸಿಪಿ ಪಿ. ಕೃಷ್ಣಕಾಂತ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

ಡಿಸಿಪಿ ಪಿ. ಕೃಷ್ಣಕಾಂತ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

ಇನ್ನೂ ಸಾರ್ವಜನಿಕರು ಪಾರ್ಕಿಂಗ್ ಮಾಡುವ ಸಂದರ್ಭದಲ್ಲಿ ಬೈಕ್​ಗಳನ್ನು ಹ್ಯಾಂಡಲ್ ಲಾಕ್ ಮಾಡಬೇಕು ಮತ್ತು ಸರಿಯಾದ ಸ್ಥಳದಲ್ಲಿ ಪಾರ್ಕ್ ಮಾಡಿದರೆ ಮಾತ್ರ ಕಳ್ಳತನದ ಪ್ರಕರಣಗಳು ಕಡಿಮೆಯಾಗುತ್ತದೆ. ಆದ್ದರಿಂದ ವಾಹನ ಚಾಲಕರು ಎಚ್ಚೆತ್ತುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.