ETV Bharat / jagte-raho

ನೆಲಮಂಗಲ ವ್ಯಾಪ್ತಿಯಲ್ಲಿ ಹೆಚ್ಚಾದ ಅಪರಾಧ ಕೃತ್ಯ: ರೌಡಿಗಳ ಪರೇಡ್​​​​ ನಡೆಸಿ ಎಚ್ಚರಿಕೆ ಕೊಟ್ಟ ಡಿವೈಎಸ್ಪಿ - warned-of-rowdy-parade

ಉಪ ವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಅಪರಾಧ ಕೃತ್ಯಗಳು ಹೆಚ್ಚಾದ ಹಿನ್ನೆಲೆ ನೆಲಮಂಗಲ ಉಪ ವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ಗ್ರಾಮಾಂತರ ಠಾಣೆಯಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು.

ನೆಲಮಂಗಲ ವ್ಯಾಪ್ತಿಯಲ್ಲಿ ಹೆಚ್ಚಾದ ಅಪರಾಧ ಕೃತ್ಯ: ರೌಡಿ ಪೆರೇಡ್ ನಡೆಸಿ ಎಚ್ಚರಿಕೆ ನೀಡಿದ ಡಿವೈಎಸ್ಪಿ
author img

By

Published : Oct 31, 2019, 6:25 PM IST

ನೆಲಮಂಗಲ: ಉಪ ವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಅಪರಾಧ ಕೃತ್ಯಗಳು ಹೆಚ್ಚಾದ ಹಿನ್ನೆಲೆ ನೆಲಮಂಗಲ ಉಪ ವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ಗ್ರಾಮಾಂತರ ಠಾಣೆಯಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು.

80ಕ್ಕೂ ಹೆಚ್ಚು ರೌಡಿಶೀಟರ್​​ಗಳನ್ನ ಕರೆಸಿದ್ದ ಪೊಲೀಸ್ ಅಧಿಕಾರಿಗಳು, ಅಪರಾಧ ಹಿನ್ನೆಲೆಯ ವ್ಯಕ್ತಿಗಳಿಗೆ ಯಾವುದೇ ಅಪರಾಧ ಚಟುವಟಿಕೆಯಲ್ಲಿ ತೊಡಗದಂತೆ ಎಚ್ಚರಿಕೆ ನೀಡಿದರು. ಅಪರಾಧ ಕೃತ್ಯದಲ್ಲಿ ಭಾಗವಹಿಸಿದ್ದು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

Intro:ನೆಲಮಂಗಲ ವ್ಯಾಪ್ತಿಯಲ್ಲಿ ಹೆಚ್ಚಾದ ಅಪರಾಧ ಕೃತ್ಯಗಳು

ರೌಡಿಗಳ ಪೆರೇಡ್ ನಡೆಸಿ ರೌಡಿಶೀಟರ್ ಗಳಿಗೆ ಎಚ್ಚರಿಕೆ ನೀಡಿದ ಡಿವೈಎಸ್ಪಿ
Body:ನೆಲಮಂಗಲ : ಉಪವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಅಪರಾಧ ಕೃತ್ಯಗಳು ಹೆಚ್ಚಾದ ಹಿನ್ನಲೆ ಅಪರಾಧಗಳಿಗೆ ಕಡಿವಾಣ ಹಾಕಲು ನೆಲಮಂಗಲ ಉಪ ಉಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ರೌಡಿಗಳ ಪರೇಡ್ ಮಾಡಲಾಯಿತು. ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ರೌಡಿ ಪೆರೇಡ್ ಮಾಡಲಾಯಿತು. 80 ಕ್ಕೂ ಹೆಚ್ಚು ರೌಡಿಶೀಟರ್ ಗಳನ್ನ ಕರೆಸಿದ ಪೊಲೀಸ್ ಅಧಿಕಾರಿಗಳು ಅಪರಾಧ ಹಿನ್ನಲೆಯ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಿದರು. ಯಾವುದೇ ಅಪರಾಧ ಚಟುವಟಿಕೆಯಲ್ಲಿ ತೊಡಗದಂತೆ ಎಚ್ಚರಿಕೆ ನೀಡಿದರು. ಒಂದು ಅಪರಾಧ ಕೃತ್ಯದಲ್ಲಿ ಭಾಗವಹಿಸಿದ್ದು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.