ETV Bharat / jagte-raho

ಪೆಟ್ರೋಲ್ ಬಂಕ್ ದರೋಡೆ ಪ್ರಕರಣ: ಆರೋಪಿಗಳ ಬಂಧನ

ಡಿ. 12 ರಂದು ಬೆಳಗ್ಗೆ 5 ಗಂಟೆಗೆ ವಿರಾಜಪೇಟೆ ತಾಲೂಕಿನ ಕುಟ್ಟಾ-ಮಾನಂದವಾಡಿ ರಸ್ತೆಯಲ್ಲಿರುವ ಅನುಗ್ರಹ ಪೆಟ್ರೋಲ್ ಬಂಕ್‌ನಲ್ಲಿ ಸಂಚು ರೂಪಿಸಿ ಬಂಕ್‌ನಲ್ಲಿದ್ದ 24,200 ರೂ ಹಣವನ್ನು ಕದ್ದು ಪರಾರಿಯಾಗಿದ್ದ ಖದೀಮರನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

kodagu-police-arrested-petrol-bump-robbers
ಟ್ರೋಲ್ ಬಂಕ್ ದರೋಡೆ ಪ್ರಕರಣ: ಆರೋಪಿಗಳ ಬಂಧನ
author img

By

Published : Dec 28, 2019, 7:08 AM IST

Updated : Dec 28, 2019, 7:25 AM IST

ಕೊಡಗು : ಪೆಟ್ರೋಲ್ ಬಂಕ್ ದರೋಡೆ ಪ್ರಕರಣ ಭೇದಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಓರ್ವ ಬಾಲಾಪರಾಧಿ ಸೇರಿದಂತೆ ಮೈಸೂರಿನ ರಾಜೀವ್ ನಗರದ ನಿವಾಸಿಗಳಾದ ಸೈಯ್ಯದ್ ಸಕ್ಲೇನ್ (21), ಅಕ್ಬರ್ ಶರೀಫ್‌ (18) ಬಂಧಿತರಾಗಿದ್ದು, ಆರೋಪಿಗಳಿಂದ 20,500 ರೂ ಹಣ ವಶಪಡಿಸಿಕೊಳ್ಳಲಾಗಿದೆ. ಮತ್ತೋರ್ವ ಆರೋಪಿ ಮೈಸೂರಿನ ಶಾಂತಿನಗರದ ನುಹೀದ್ ಖಾನ್ ತಲೆಮರೆಸಿಕೊಂಡಿದ್ದು ಪೊಲೀಸರು ಬಲೆ ಬೀಸಿದ್ದಾರೆ.

ಪ್ರಕರಣದ ಹಿನ್ನೆಲೆ:

ಡಿಸೆಂಬರ್ 12 ರಂದು ಬೆಳಗ್ಗೆ 5 ಗಂಟೆಗೆ ವಿರಾಜಪೇಟೆ ತಾಲೂಕಿನ ಕುಟ್ಟಾ-ಮಾನಂದವಾಡಿ ರಸ್ತೆಯಲ್ಲಿರುವ ಅನುಗ್ರಹ ಪೆಟ್ರೋಲ್ ಬಂಕ್‌ನಲ್ಲಿ ಸಂಚು ರೂಪಿಸಿ ಬಂಕ್‌ನಲ್ಲಿದ್ದ 24,200 ರೂ ಹಣವನ್ನು ದೋಚಿ ಪರಾರಿಯಾಗಿದ್ದರು.

ಈ ಕುರಿತು ಪೆಟ್ರೋಲ್ ಬಂಕ್ ಮಾಲೀಕ ಚಂದನ್ ಕಾಮತ್ ಕುಟ್ಟಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ ಡಿ. ಪನ್ನೇಕರ್ ಮಾರ್ಗದರ್ಶನದಲ್ಲಿ ಕುಟ್ಟ ಸರ್ಕಲ್ ಇನ್ಸ್ಪೆಕ್ಟರ್ ಎಸ್. ಪರಶಿವಮೂರ್ತಿ ನೇತೃತ್ವದ ತಂಡ ರಚಿಸಿದ್ದರು.

Intro:ಪೆಟ್ರೋಲ್ ಬಂಕ್ ದರೋಡೆ ಪ್ರಕರಣ: ಆರೋಪಿಗಳ ಬಂಧನ

ಕೊಡಗು: ಪೆಟ್ರೋಲ್ ಬಂಕ್ ದರೋಡೆ ಪ್ರಕರಣ ಭೇದಿಸುವಲ್ಲಿ ಕೊಡಗು ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರಿನ ರಾಜೀವ್ ನಗರದ ನಿವಾಸಿಗಳಾದ ಸೈಯ್ಯದ್ ಸಕ್ಲೇನ್ (21), ಅಕ್ಬರ್ ಶರೀಪ್ (18) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನ‌ನ್ನು ಬಂಧಿಸಿ ಅವರಿಂದ 20,500 ರೂಗಳನ್ನು ಬಂಧಿಸಿದ್ದಾರೆ. ಮೈಸೂರಿನ ಶಾಂತಿನಗರದ ಮತ್ತೋರ್ವ ಆರೋಪಿ ನುಹೀದ್ ಖಾನ್ ತಲೆ ಮರೆಸಿಕೊಂಡಿದ್ದು ಆರೋಪಿಗೆ ಹುಡುಕಾಟ ನಡೆಸಿದ್ದಾರೆ.
ಡಿಸೆಂಬರ್ 12 ರಂದು ಬೆಳಗ್ಗೆ 5 ಗಂಟೆಗೆ ವಿರಾಜಪೇಟೆ ತಾಲೂಕಿನ ಕುಟ್ಟಾ-ಮಾನಂದವಾಡಿ ರಸ್ತೆಯಲ್ಲಿರುವ ಅನುಗ್ರಹ ಪೆಟ್ರೋಲ್ ಬಂಕ್‌ನಲ್ಲಿ ಕೆ‌ಎ-03-AF-3919 ನೊಂದಣಿ ಸಂಖ್ಯೆಯಲ್ಲಿ ಬಾಲಪರಾಧಿ ಸೇರಿದಂತೆ ನಾಲ್ವರು ಕಳ್ಳತನಕ್ಕೆ ಸಂಚು ಹಾಕಿ ಬಂಕ್‌ನಲ್ಲಿದ್ದ 24200 ಹಣವನ್ನು ಕದ್ದು ಪರಾರಿಯಾಗಿದ್ದರು. ಈ ಸಂಬಂಧ ಪೆಟ್ರೋಲ್ ಬಂಕ್ ಮಾಲೀಕ ಚಂದನ್ ಕಾಮತ್ ಕುಟ್ಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಡಿ.ಪನ್ನೇಕರ್ ಮಾರ್ಗದರ್ಶನದಂತೆ ಕುಟ್ಟ ಸರ್ಕಲ್ ಇನ್ಸ್ಪೆಕ್ಟರ್ ಎಸ್.ಪರಶಿವಮೂರ್ತಿ ನೇತೃತ್ವದಲ್ಲಿ ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿತ್ತು.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.Body:0Conclusion:0
Last Updated : Dec 28, 2019, 7:25 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.