ETV Bharat / jagte-raho

ಕೊಪ್ಪಳ ಜಿಲ್ಲಾಧಿಕಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬಾಬಾ ಅಂದರ್ - Mahant Vidyadasa Baba arrested news

ಕೊಪ್ಪಳ ‌ಜಿಲ್ಲಾಧಿಕಾರಿ ಸುನಿಲ್ ಕುಮಾರ್​ ಅವರ ವಿರುದ್ಧ ಸಲ್ಲದ ಗಂಭೀರ ಸ್ವರೂಪದ ಆರೋಪ ಮಾಡಿದ್ದ ಅಂಜನಾದ್ರಿ ದೇಗುಲದ‌ ಮಾಜಿ ಪ್ರಧಾನ ಅರ್ಚಕ ಮಹಾಂತ ವಿದ್ಯಾದಾಸ ಬಾಬಾರನ್ನು ಪೊಲೀಸರು ಬಂಧಿಸಿದ್ದಾರೆ.

gangavathi
ಮಹಾಂತ ವಿದ್ಯಾದಾಸ ಬಾಬಾ
author img

By

Published : Jan 23, 2020, 5:08 PM IST

Updated : Jan 23, 2020, 5:22 PM IST

ಗಂಗಾವತಿ: ಕೊಪ್ಪಳ ‌ಜಿಲ್ಲಾಧಿಕಾರಿ ಸುನಿಲ್ ಕುಮಾರ್​ ಅವರ ವಿರುದ್ಧ ಸಲ್ಲದ ಗಂಭೀರ ಸ್ವರೂಪದ ಆರೋಪ ಮಾಡಿದ್ದ ಅಂಜನಾದ್ರಿ ದೇಗುಲದ‌ ಮಾಜಿ ಪ್ರಧಾನ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲಾಧಿಕಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬಾಬಾರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಭಕ್ತರೊಬ್ಬರ ನಿವಾಸದಲ್ಲಿದ್ದ ಬಾಬಾ ಅವರನ್ನು ಪತ್ತೆ ಹಚ್ಚಿದ್ದ ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಬಳಿಕ ಅವರನ್ನು ಸಂಪರ್ಕಿಸಿದ್ದರು. ಬಾಬಾ ಅವರನ್ನು ಇಂದು ಇಲ್ಲಿನ ನ್ಯಾಯಾಲಯಕ್ಕೆ‌ ಹಾಜರು ಪಡಿಸಿದ್ದನ್ನು ಡಿವೈಎಸ್ಪಿ ಡಾ. ಬಿ.ಪಿ. ಚಂದ್ರಶೇಖರ್ ದೃಢಪಡಿಸಿದ್ದಾರೆ.

ಇದನ್ನು ಓದಿ: ಎಫ್ಐಆರ್ ಬೆನ್ನಲ್ಲೆ ಪ್ರತ್ಯಕ್ಷರಾದ ಅಂಜನಾದ್ರಿ ಬಾಬಾ: ಡಿಸಿ ವಿರುದ್ಧ ವಾಗ್ದಾಳಿ

ಜ.17 ರಂದು ಬಾಬಾ ಮೊದಲ ಬಾರಿಗೆ ಜಿಲ್ಲಾಧಿಕಾರಿ ವಿರುದ್ದ ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ತಹಶಿಲ್ದಾರ್ ಚಂದ್ರಕಾಂತ್ ಜ.20 ರಂದು ದೂರು ದಾಖಲಿಸಿದ್ದರು. ಆದರೆ ಮತ್ತೆ ಫೇಸ್ ಬುಕ್​ನಲ್ಲಿ‌ ಪ್ರತ್ಯಕ್ಷರಾಗಿದ್ದ ಬಾಬಾ ಸುಮಾರು ಹತ್ತು ನಿಮಿಷ‌ ಕಾಲ ಲೈವ್​ಗೆ ಬಂದು ಮತ್ತೆ ಜಿಲ್ಲಾಧಿಕಾರಿ ವಿರುದ್ಧ ಆರೋಪಗಳನ್ನು ಮಾಡಿದ್ದರು.

ಇದರಿಂದ ಕೆಂಡಾಮಂಡಲವಾಗಿದ್ದ ಸರ್ಕಾರಿ ನೌಕರರು ಜಿಲ್ಲಾಧಿಕಾರಿ ಪರ ನಿಂತು ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಬಾಬಾ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು.

Intro:ಕೊಪ್ಪಳ ‌ಜಿಲ್ಲಾಧಿಕಾರಿ ಸುನಿಲ್ ಕುಮಾರ ಅವರ ವಿರುದ್ಧ ಸಲ್ಲದ ಗಂಭೀರ ಸ್ವರೂಪದ ಆರೋಪ ಮಾಡಿದ್ದ ಅಂಜನಾದ್ರಿ ದೇಗುಲದ‌ ಮಾಜಿ ಪ್ರಧಾನ ಅರ್ಚಕ ಮಹಾಂತ ವಿದ್ಯಾದಾಸ ಬಾಬಾರನ್ನು ಪೊಲೀಸರು ಬಂಧಿಸಿದ್ದಾರೆ.Body:ಜಿಲ್ಲಾಧಿಕಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬಾಬಾ ಕೊನೆಗೂ ಅಂದರ್
ಗಂಗಾವತಿ:
ಕೊಪ್ಪಳ ‌ಜಿಲ್ಲಾಧಿಕಾರಿ ಸುನಿಲ್ ಕುಮಾರ ಅವರ ವಿರುದ್ಧ ಸಲ್ಲದ ಗಂಭೀರ ಸ್ವರೂಪದ ಆರೋಪ ಮಾಡಿದ್ದ ಅಂಜನಾದ್ರಿ ದೇಗುಲದ‌ ಮಾಜಿ ಪ್ರಧಾನ ಅರ್ಚಕ ಮಹಾಂತ ವಿದ್ಯಾದಾಸ ಬಾಬಾರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಭಕ್ತರೊಬ್ಬರ ನಿವಾಸದಲ್ಲಿದ್ದ ಬಾಬಾ ಅವರನ್ನು ಪತ್ತೆ ಹಚ್ಚಿದ ಪೊಲೀಸರು ಬಳಿಕ ಸಂಪರ್ಕಿಸಿದ್ದಾರೆ. ಮೊದಲಿಗೆ ಪ್ರತಿರೋಧ ತೋರಿದ ಬಾಬಾ ಬಳಿಕ ಪೊಲೋಸರಿಂದ ಬಂಧನಕ್ಕೆ ಒಳಗಾದರು. ಗ್ರಾಮೀಣ ಪೊಲೀಸರು ಬಾಬಾರನ್ನು ಗುರುವಾರ ಇಲ್ಲಿನ ನ್ಯಾಯಾಲಯಕ್ಕೆ‌ ಹಾಜರು ಪಡಿಸಿದರು. ಇದೀಗ ಬಾಬಾ ನ್ಯಾಯಾಂಗದ ಬಂಧನದಲ್ಲಿದ್ದಾರೆ.
ಬಾಬಾರನ್ನು ಬಂಧಿಸಿ ನ್ಯಾಯಾಲಯಕ್ಕೆ ಕಳಿಸಿದ್ದನ್ನು ಡಿವೈಎಸ್ಪಿ ಡಾ. ಬಿ.ಪಿ. ಚಂದ್ರಶೇಖರ್ ದೃಢಪಡಿಸಿದ್ದಾರೆ.
ಜ.17ರಂದು ಬಾಬಾ ಮೊದಲ ಬಾರಿಗೆ ಜಿಲ್ಲಾಧಿಕಾರಿ ವಿರುದ್ದ ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ತಹಸೀಲ್ದಾರ್ ಚಂದ್ರಕಾಂತ್ ಜ.20 ರಂದು ದೂರು ದಾಖಲಿಸಿದ್ದರು. ಆದರೆ ಮತ್ತೆ ಫೇಸ್ ಬುಕ್ನಲ್ಲಿ‌ಪ್ರತ್ಯಕ್ಷರಾದ ಬಾಬಾ ಸುಮಾರು ಹತ್ತು ನಿಮಿಷ‌ಕಾಲ ಲೈವ್ ಗೆ ಬಂದು ಮತ್ತೆ ಜಿಲ್ಲಾಧಿಕಾರಿ ವಿರುದ್ಧ ಗಂಭಿರ ಸ್ವರೂಪದ ಆರೋಪಗಳನ್ನು ಮಾಡಿದ್ದರು. ಇದರಿಂದ ಆಕ್ರೋಶಗೊಂಡ ಸರ್ಕಾರಿ ನೌಕರರು ಜಿಲ್ಲಾಧಿಕಾರಿ ಪರವಹಿಸಿ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಬಾಬಾ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು.Conclusion:ಮತ್ತೆ ಫೇಸ್ ಬುಕ್ನಲ್ಲಿ‌ಪ್ರತ್ಯಕ್ಷರಾದ ಬಾಬಾ ಸುಮಾರು ಹತ್ತು ನಿಮಿಷ‌ಕಾಲ ಲೈವ್ ಗೆ ಬಂದು ಮತ್ತೆ ಜಿಲ್ಲಾಧಿಕಾರಿ ವಿರುದ್ಧ ಗಂಭಿರ ಸ್ವರೂಪದ ಆರೋಪಗಳನ್ನು ಮಾಡಿದ್ದರು. ಇದರಿಂದ ಆಕ್ರೋಶಗೊಂಡ ಸರ್ಕಾರಿ ನೌಕರರು ಜಿಲ್ಲಾಧಿಕಾರಿ ಪರವಹಿಸಿ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಬಾಬಾ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು.
Last Updated : Jan 23, 2020, 5:22 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.