ETV Bharat / jagte-raho

ಹಾವೇರಿ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ - ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿ

ಯುವಕನೋರ್ವ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

suicide
suicide
author img

By

Published : Sep 9, 2020, 4:35 PM IST

ಹಾವೇರಿ: ಮನೆಯಲ್ಲೇ ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ.

ಮೃತ ಯುವಕನನ್ನ ಕಿರಣ ಚಲವಾದಿ (25) ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.