ETV Bharat / jagte-raho

ರುಂಡ-ಮುಂಡ ಬೇರ್ಪಟ್ಟ ರೀತಿಯಲ್ಲಿ ಶವ ಪತ್ತೆ: ಆತ್ಮಹತ್ಯೆ ಶಂಕೆ - ರೈಲ್ವೆ ಹಳಿಯ ಮೇಲೆ ವ್ಯಕ್ತಿ ದೇಹ ಹಾಗು ತಲೆ‌ಯ ರುಂಡ

ವ್ಯಕ್ತಿಯೋರ್ವನ ರುಂಡ ಮತ್ತು ಮುಂಡ ಬೇರ್ಪಟ್ಟ ರೀತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ನಗರದ ಬಸವೇಶ್ವರ ಸರ್ಕಲ್ ಬಳಿ ರೈಲ್ವೆ ಬ್ರಿಡ್ಜ್ ಹಳಿಯ ಮೇಲೆ ಪತ್ತೆಯಾಗಿದೆ.

kn_rcr_07_sucide_photo1_7202440
ರುಂಡ-ಮುಂಡ ಬೇರ್ಪಟ್ಟ ರೀತಿಯಲ್ಲಿ ಅಪರಿಚಿತ ಶವ ಪತ್ತೆ: ಆತ್ಮಹತ್ಯೆ ಶಂಕೆ
author img

By

Published : Mar 4, 2020, 10:37 PM IST

Updated : Mar 5, 2020, 10:33 AM IST

ರಾಯಚೂರು: ವ್ಯಕ್ತಿಯೋರ್ವನ ರುಂಡ ಮತ್ತು ಮುಂಡ ಬೇರ್ಪಟ್ಟ ರೀತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ನಗರದ ಬಸವೇಶ್ವರ ಸರ್ಕಲ್ ಬಳಿ ರೈಲ್ವೆ ಸೇತುವೆ ಹಳಿಯ ಮೇಲೆ ಪತ್ತೆಯಾಗಿದೆ.

ಮಚಲಾಪುರದ ಹನುಮಂತಪ್ಪ(35) ರಾಯಚೂರು-ಗದ್ವಾಲ್ ರೈಲಿಗೆ ಸಿಲುಕಿ ವ್ಯಕ್ತಿ‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಹೇಳಲಾಗುತ್ತಿದೆ. ರೈಲ್ವೆ ಹಳಿಯ ಮೇಲೆ ದೇಹ ಹಾಗು ತಲೆ‌ಯ ರುಂಡ ಬೇರೆಯಾಗಿದೆ. . ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Last Updated : Mar 5, 2020, 10:33 AM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.