ETV Bharat / jagte-raho

10ನೇ ಕ್ಲಾಸ್​ ವಿದ್ಯಾರ್ಥಿನಿ ಅಪಹರಿಸಿ ಸಾಮೂಹಿಕ ಅತ್ಯಾಚಾರ, ಕೊಲೆಗೆ ಯತ್ನ - ಮುಜಾಫರ್​ಪುರ ಅತ್ಯಾಚಾರ ಸುದ್ದಿ

ಸಹಪಾಠಿ ಸೇರಿದಂತೆ ಐವರು ವ್ಯಕ್ತಿಗಳು 10ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

Minor girl abducted, gang-raped in Bihar
ಸಾಮೂಹಿಕ ಅತ್ಯಾಚಾರ
author img

By

Published : Jan 7, 2021, 4:29 PM IST

ಮುಜಾಫರ್​ಪುರ (ಬಿಹಾರ): 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿ, ಕೊಲೆ ಮಾಡಲು ಯತ್ನಿಸಿರುವ ಘಟನೆ ಬಿಹಾರದ ಮುಜಾಫರ್​ಪುರ ಜಿಲ್ಲೆಯಲ್ಲಿ ನಡೆದಿದೆ.

ಜನವರಿ 4ರಂದು ಬಾಲಕಿ ಕೋಚಿಂಗ್​ ಕ್ಲಾಸ್​ಗೆ ತೆರಳಿದ್ದ ವೇಳೆ ಆಕೆಯನ್ನು ಅಪಹರಿಸಿದ್ದ ಆರೋಪಿಗಳು ಮನೆಯೊಂದಕ್ಕೆ ಹೊತ್ತೊಯ್ದು ಕೃತ್ಯ ಎಸಗಿದ್ದಾರೆ. ಸಂತ್ರಸ್ತೆಯನ್ನು ಕೊಲ್ಲಲು ಮುಂದಾಗಿದ್ದು, ಆಕೆ ಅಲ್ಲಿಂದ ತಪ್ಪಿಸಿಕೊಂಡಿದ್ದಾಳೆ.

ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕಟ್ಟಡದಿಂದ ಕೆಳಗೆ ತಳ್ಳಿದ ಪಾಪಿ

ಸಂತ್ರಸ್ತೆಯ ತಂದೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಓರ್ವ ಆರೋಪಿಯಾಗಿರುವ ಆಕೆಯ ಸಹಪಾಠಿಯನ್ನು ಬಂಧಿಸಿದ್ದಾರೆ. ಉಳಿದವರಿಗಾಗಿ ಬಲೆ ಬೀಸಿದ್ದು, ತನಿಖೆ ಮುಂದುವರೆಸಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.