ETV Bharat / jagte-raho

ಪತ್ನಿ ಮೇಲೆ ಹಲ್ಲೆ ಮಾಡಿದ್ದಕ್ಕೆ ಡಿಜಿಪಿಯನ್ನ ಹುದ್ದೆಯಿಂದ ವಜಾಗೊಳಿಸಿದ ಮಧ್ಯಪ್ರದೇಶ ಸರ್ಕಾರ - ವಿಶೇಷ ಪೊಲೀಸ್​​ ಮಹಾನಿರ್ದೇಶಕ (ಡಿಜಿಪಿ

ಡಿಜಿಪಿ ಪುರುಷೋತ್ತಮ್ ಶರ್ಮಾರನ್ನು ಹುದ್ದೆಯಿಂದ ಮಧ್ಯಪ್ರದೇಶ ಸರ್ಕಾರ ವಜಾಗೊಳಿಸಿದೆ. ಪತ್ನಿಯ ಮೇಲೆ ಹಲ್ಲೆ ಮಾಡಿದ ವಿಡಿಯೋ ವೈರಲ್ ಆದ ಬಳಿಕ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

MP govt removes Special DG purushottam sharma on his post
ಪುರುಷೋತ್ತಮ್ ಶರ್ಮಾ
author img

By

Published : Sep 28, 2020, 1:41 PM IST

ಭೋಪಾಲ್: ಪತ್ನಿಯ ಮೇಲೆ ಹಲ್ಲೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಧ್ಯಪ್ರದೇಶದ ಹಿರಿಯ ಐಪಿಎಸ್ ಅಧಿಕಾರಿ ಪುರುಷೋತ್ತಮ್ ಶರ್ಮಾ ಅವರನ್ನು ವಿಶೇಷ ಪೊಲೀಸ್​​ ಮಹಾನಿರ್ದೇಶಕ (ಡಿಜಿಪಿ) ಸ್ಥಾನದಿಂದ ರಾಜ್ಯ ಸರ್ಕಾರ ತೆಗೆದುಹಾಕಿದೆ.

ತನ್ನ ಪತ್ನಿ ಹಲ್ಲೆ ನಡೆಸಿರುವ ಕುರಿತು ಪತ್ನಿ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಅಲ್ಲದೆ ಹಲ್ಲೆ ನಡೆಸುತ್ತಿರುವ ವಿಡಿಯೋವನ್ನು ಶೇರ್​ ಮಾಡಿದ ಪುರುಷೋತ್ತಮ್ ಅವರ ಮಗ ಪೊಲೀಸರಿಗೆ ದೂರು ನೀಡಿದ ಬಳಿಕ ಪುರುಷೋತ್ತಮ್​ರನ್ನು ಹುದ್ದೆಯಿಂದ ಸರ್ಕಾರ ವಜಾಗೊಳಿಸಿದೆ.

ಈ ಸಂಬಂಧ ನನ್ನ ಮೇಲೆ ಕಾನೂನು ಕ್ರಮ ಕೈಗೊಳ್ಳಬಹುದಿತ್ತು. ಅದನ್ನು ಬಿಟ್ಟು ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು ಡಿಜಿಪಿ ಪುರುಷೋತ್ತಮ್ ಮಧ್ಯಪ್ರದೇಶ ಸರ್ಕಾರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.